ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಾಪಿನಡ್ಕದಲ್ಲಿ ಇನೋವಾ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಮೃತ ಬೈಕ್ ಸವಾರನನ್ನು ಕಾರ್ಕಳ ತಾಲೂಕಿನ ಈದು ಗ್ರಾಮದ ಸುಧೀರ್ ಎಂದು ಗುರುತಿಸಲಾಗಿದೆ.
ಬೆಳ್ತಂಗಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಇನೋವಾ ಕಾರು ಹಾಗೂ ಅಳದಂಗಡಿ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್ ನಡುವೆ ಢಿಕ್ಕಿ ಸಂಭವಿಸಿದ್ದು, ಢಿಕ್ಕಿ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಲೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು.
ಇನ್ನು ತಕ್ಷಣ ಬೈಕ್ ಸವಾರನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…