Featured

ಬೆಳ್ತಂಗಡಿ : ಕ್ರೇನ್ ಢಿಕ್ಕಿ ;  ಪಾದಚಾರಿ ಸ್ಥಳದಲ್ಲೇ ಸಾವು – vishwanews24

ಬೆಳ್ತಂಗಡಿ : ಕ್ರೇನ್ ಢಿಕ್ಕಿ ;  ಪಾದಚಾರಿ ಸ್ಥಳದಲ್ಲೇ ಸಾವು

ಬೆಳ್ತಂಗಡಿ : ಕ್ರೇನ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ನಡೆದಿದೆ. ತಮಿಳುನಾಡು ಮೂಲದ ಮಹಾಲಿಂಗಂ ಮೃತ ವ್ಯಕ್ತಿ.

ಪುತ್ತೂರು ತಾಲೂಕಿನ ಕೊಳ್ತಿಗೆಯಲ್ಲಿ ವಾಸವಾಗಿದ್ದ ಇವರು ಉಪ್ಪಿನಂಗಡಿ ಕಡೆಯಿಂದ ಪಿಲಿಗೂಡು ಕಡೆಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಗುರುವಾಯನಕೆರೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ, ಕ್ರೇನ್ ಒಂದು ಚಾಲಕನ ನಿಯಂತ್ರಣ ತಪ್ಪಿ ಇವರಿಗೆ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ತೀವ್ರತೆಗೆ ಮಹಾಲಿಂಗಂ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ಅವರ ಪುತ್ರ ಸುದಿನ್ ಎಂಬವರು ಪುತ್ತೂರು ಸಂಚಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಮಂಗಳೂರು : ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ: ಪರಾರಿಯಾಗಿದ್ದ ಇಬ್ಬರು ಆರೋಪಿಗಳ ಬಂಧನ – vishwanews24

ಮಂಗಳೂರು : ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ: ಪರಾರಿಯಾಗಿದ್ದ ಇಬ್ಬರು ಆರೋಪಿಗಳ ಬಂಧನ ಮಂಗಳೂರು : ರಾತ್ರಿ…

13 minutes ago

ಗಂಗಾ ನದಿಯಲ್ಲಿ ಭೀಕರ ದೋಣಿ ದುರಂತ  :ಇಬ್ಬರ ಶವ ಪತ್ತೆ, ಹಲವರು ನಾಪತ್ತೆ – vishwanews24

ಗಂಗಾ ನದಿಯಲ್ಲಿ ಭೀಕರ ದೋಣಿ ದುರಂತ  :ಇಬ್ಬರ ಶವ ಪತ್ತೆ, ಹಲವರು ನಾಪತ್ತೆ ಪಾಟ್ನಾ : ಬಿಹಾರದ ಪಾಟ್ನಾ ಸಮೀಪದ…

25 minutes ago

ಎಸ್‌ಡಿಆರ್‌ಎಫ್‌ ಸಿಪಿಐ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಎಸ್‌ಡಿಆರ್‌ಎಫ್‌ ಸಿಪಿಐ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಳಗಾವಿ: ಎಸ್‌ಡಿಆರ್‌ಎಫ್‌ ಸಿಪಿಐ  ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ…

35 minutes ago

ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್ – vishwanews24

 ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್ ಬೆಂಗಳೂರು: ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌…

43 minutes ago

ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ : ಸಿದ್ದರಾಮಯ್ಯ – vishwanews24

ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ : ಸಿದ್ದರಾಮಯ್ಯ ಬೆಂಗಳೂರು: ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ…

51 minutes ago

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

21 hours ago