ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಆಸ್ತಿ ವಿವರ – Vishwanews24
ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಆಸ್ತಿ ವಿವರ
ಬಿಜೆಪಿ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ ಅಫಿದವಿತ್ನಲ್ಲಿ ಸ್ವಂತ ಚರಾಸ್ತಿ ಒಟ್ಟು 1,24,46,101 ರೂ. ಎಂದಿದ್ದು, 1,05,32,500 ರೂ. ಮೌಲ್ಯದ ಚಿರಾಸ್ತಿಯನ್ನು ಹೊಂದಿದ್ದಾರೆ.
ಅವರ ಪತ್ನಿ ಹೆಸರಿನಲ್ಲಿ ಒಟ್ಟು 97,55,280 ರೂ. ಚರಾಸ್ತಿ ಇದ್ದರೆ, ಸ್ಥಿರಾಸ್ತಿಯನ್ನು ಹೊಂದಿಲ್ಲ. ಹರೀಶ್ ಪೂಂಜ ಅವರು ಒಟ್ಟು 1,06,29,074 ರೂ. ಸಾಲ ಹೊಂದಿದ್ದರೆ, ಪತ್ನಿ 5 ಲಕ್ಷ ರೂ. ಸಾಲ ಹೊಂದಿದ್ದಾರೆ. 2.20 ಲಕ್ಷ ರೂ. ಗಳ ಐಫೋನ್, ಇನ್ನೋವಾ ಕ್ರಿಸ್ಟಾ, ಇನ್ನೋವಾ, ಸ್ವಿಫ್ಟ್ ಕಾರು ಹೊಂದಿದ್ದಾರೆ. 179 ಗ್ರಾಂ. ಮೌಲ್ಯದ ಚಿನ್ನ ಇದ್ದರೆ, ಅವರ ಪತ್ನಿ ಬಳಿ 1419 ಗ್ರಾಂ. ಚಿನ್ನ, 6.68 ಲಕ್ಷ ರೂ. ಮೌಲ್ಯದ ವಜ್ರಾಭರಣ, ಪ್ಲಾಟಿನಂ, ಆಭರಣ, 2 ಮಾಣಿಕ್ಯದ ಹರಳುಗಳಿವೆ.
ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಆಸ್ತಿ ವಿವರ – Vishwanews24
