ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ವಸಂತ ಬಂಗೇರ ನಿಧನ – Vishwanews24

Featured, ದಕ್ಷಿಣ ಕನ್ನಡ

 ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ವಸಂತ ಬಂಗೇರ ನಿಧನ

ಬೆಳ್ತಂಗಡಿ: ಹಿರಿಯ ರಾಜಕೀಯ ಮುತ್ಸದ್ದಿ, ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ, ಕೆ. ವಸಂತ ಬಂಗೇರ (79) ಇಂದು ನಿಧನರಾಗಿದ್ದಾರೆ.

ಬೆಳ್ತಂಗಡಿ ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷವನ್ನು ಪ್ರತಿನಿಧಿಸಿ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ವಸಂತ ಬಂಗೇರ.

ಈ ಬಾರಿ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳೇ ನನ್ನ ಕೈ ಹಿಡಿಯಲಿವೆ: ಗೀತಾ ಶಿವರಾಜ್ ಕುಮಾರ್ ವಿಶ್ವಾಸ – Vishwanews24

Leave a Reply