ಬೆಳ್ತಂಗಡಿ : ಗುಡ್ಡ ಕುಸಿತದಲ್ಲಿ ಮೃತಪಟ್ಟ ಸನತ್ ಶೆಟ್ಟಿ ಮನೆಗೆ ಹರೀಶ್ ಪೂಂಜಾ ಭೇಟಿ : 5 ಲಕ್ಷ ಪರಿಹಾರದ ಚೆಕ್ ವಿತರಣೆ -Vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ : ಗುಡ್ಡ ಕುಸಿತದಲ್ಲಿ ಮೃತಪಟ್ಟ ಸನತ್ ಶೆಟ್ಟಿ ಮನೆಗೆ ಹರೀಶ್ ಪೂಂಜಾ ಭೇಟಿ : 5 ಲಕ್ಷ ಪರಿಹಾರದ ಚೆಕ್ ವಿತರಣೆ -Vishwanews24

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಂಗಾರ ಪಲ್ಕೆಯ ಗುಡ್ಡ ಕುಸಿತದಲ್ಲಿ ಮೃತಪಟ್ಟ ಸನತ್ ಶೆಟ್ಟಿ ಮನೆಗೆ ಸ್ಥಳಿಯ ಶಾಸಕರಾದ ಹರೀಶ್ ಪೂಂಜಾ ಅವರು ಇಂದು ಭೇಟಿ ನೀಡಿ ಮನೆಯ ಸದಸ್ಯರಿಗೆ ಸಾಂತ್ವನ ಹೇಳಿದರು. ಇದೇ ಸಂದರ್ಭ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ 5 ಲಕ್ಷದ ಚೆಕ್ಕನ್ನು ಸನತ್ ಶೆಟ್ಟಿ ಅವರ ಹೆತ್ತವರಿಗೆ ಹಸ್ತಾಂತರಿಸಲಾಯಿತು.

ಪಂಜಾಬ್ ಸ್ಥಳೀಯ ಚುನಾವಣೆ : ಕಾಂಗ್ರೆಸ್‌ಗೆ ಭರ್ಜರಿ ಗೆಲುವು , 53 ವರ್ಷಗಳ ಬಳಿಕ ಬಠಿಂಡಾ ಮಹಾನಗರ ಪಾಲಿಕೆ ಕಾಂಗ್ರೆಸ್ ತೆಕ್ಕೆಗೆ -Vishwanews24

ಲಾಯಿಲ ಗ್ರಾಮದ ಕಾಶಿಬೆಟ್ಟು ವಾಸುದೇವ ಶೆಟ್ಟಿ ಅವರ ಪುತ್ರ 20 ವರ್ಷದ ಸನತ್ ಶೆಟ್ಟಿ ಬಂಗಾರಪಲ್ಕೆ ಜಲಪಾತ ವೀಕ್ಷಣೆಗೆ ಹೋದ ಸಂದರ್ಭ ಪಕ್ಕದ ಗುಡ್ಡ ಜರಿದುಮಣ್ಣಿನ ಅಡಿಗೆ ಬಿದ್ದು ಕಣ್ಮರೆಯಾಗಿದ್ದರು.

ಜನವರಿ 25ರಂದು ಈ ದುರ್ಘಟನೆ ನಡೆದಿತ್ತು. ಸತತ 22 ದಿನಗಳ ಕಾರ್ಯಾಚರಣೆ ಬಳಿಕ ನಿನ್ನೆ ಸನತ್ ಶೆಟ್ಟಿ ಅವರ ಮೃತ ದೇಹ ಮತ್ತೆಯಾಗಿತ್ತು.

ಪ್ರತಿಭಟನೆಯನ್ನು ನೈತಿಕವಾಗಿ ಎದುರಿಸಲಾಗದ ಸರ್ಕಾರ ಅನುಸರಿಸುವ ಹೇಡಿಯ ಮಾರ್ಗವೇ ದೇಶದ್ರೋಹದ ಕೇಸ್ : ದಿನೇಶ್‌ ಗುಂಡೂರಾವ್ -Vishwanews24