ಬೆಳ್ತಂಗಡಿ : ಗ್ರಾಪಂ ಉಪಚುನಾವಣೆ – 3 ಸ್ಥಾನಗಳಲ್ಲೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಜಯ – vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ : ಗ್ರಾಪಂ ಉಪಚುನಾವಣೆ – 3 ಸ್ಥಾನಗಳಲ್ಲೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬೆಳ್ತಂಗಡಿ: ತಾಲೂಕಿನ ಇಳಂತಲ, ಕುವೆಟ್ಟು, ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿವಿಧ ಕಾರಣದಿಂದ ತೆರವಾದ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿಯು ಕಾಂಗ್ರೆಸ್ ಬೆಂಬಲಿತ ಸದಸ್ಯರು ಜಯಗಳಿಸಿದ್ದಾರೆ.

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಮಾಲತಿ ಎಸ್ ರವರು ಜಯಗಳಿಸಿದ್ದು. ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಪ್ರೇಮಲತಾ ರವರು ಜಯಗಳಿಸಿದ್ದಾರೆ… ಅದೇ ರೀತಿ ಇಳಂತಿಲ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಶ್ರೀಮತಿ ಕುಸುಮ ಈಶ್ವರ ಗೌಡ ರವರು ಜಯಗಳಿಸಿದ್ದಾರೆ.

Leave a Reply