ಚಾರ್ಮಾಡಿ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾರ್ಮಿಕರ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವ ಕಾರ್ಮಿಕನಿಗೆ ಗಂಭೀರ ಗಾಯಗಳಾಗಿವೆ.
ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಟ್ರ್ಯಾಕ್ಟರ್ ನಲ್ಲಿ ನೀರು ತುಂಬಿಸಿ ಹೋಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಟರ್ ಟ್ಯಾಂಕರ್ ಪಲ್ಟಿಯಾಗಿ ಅದರಲ್ಲಿದ್ದ ಜಾರ್ಖಂಡ್ ಮೂಲದ ಕಾರ್ಮಿಕ ದಿಬೋ ಶಂಕರ್ ನಾಯಕ್ (22)ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಕಾರ್ಮಿಕನಿಗೆ ಗಂಬೀರ ಗಾಯಗೊಂಡಿದ್ದು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಬಣಕಲ್ ಪೊಲೀಸರು ಬೇಟಿ ನೀಡಿ ಪರಿಶೀಲಿಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…