ಬೆಳ್ತಂಗಡಿ : ಚಿಕಿತ್ಸೆ ನೀಡುವ ನೆಪದಲ್ಲಿ ಮಹಿಳಾ ರೋಗಿಯೊಂದಿಗೆ ಸರ್ಕಾರಿ ಆಸ್ಪತ್ರೆ ದಂತ ವೈದ್ಯನಿಂದ ಅಸಭ್ಯ ವರ್ತನೆ -Vishwanews24

ಬೆಳ್ತಂಗಡಿ: ವೈದ್ಯರೋರ್ವರು ರೋಗಿ ಜತೆ ಅಸಭ್ಯವಾಗಿ ವರ್ತನೆ ಮಾಡಿದ ಘಟನೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಜ.29 ರ ಬುಧವಾರ ನಡೆದಿದೆ.

ಬೆಳ್ತಂಗಡಿ ಸರಕಾರಿ ಆಸ್ಪತ್ರೆ ದಂತ ವೈದ್ಯ ಸುಧಾಕರ ಆರೋಪಿ. ಹಲ್ಲು ನೋವಿಗೆ ಸಂಬಂಧಿಸಿ ಚಿಕಿತ್ಸೆಗೆಂದು ಬಂದ ಯುವತಿ ಜತೆ ಅಸಭ್ಯವಾಗಿ ವರ್ತಿಸಿರುವ ಕುರಿತು, ಯುವತಿ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.ಮೂಲತಃ ನೆಲ್ಯಾಡಿಯವರಾಗಿರುವ. ಡಾ. ಸುಧಾಕರ್ ಅವರು ವಿಟ್ಲ ಮತ್ತು ಬೆಳ್ತಂಗಡಿ ಆಸ್ಪತ್ರೆಯಲ್ಲಿ ಪ್ರಭಾರ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ದೂರು ದಾಖಲಿಸಿದ ಪೊಲೀಸರು ವೈದ್ಯನನ್ನು ಬಂಧಿಸಿ ವಿಚಾಣೆಗೆ ಒಳಪಡಿಸಿದ್ದಾರೆ. ಡಾ. ಸುಧಾಕರ್​ ಮೇಲೆ ಹಿಂದೆ ಇದೇ ರೀತಿ ಆರೋಪಗಳು ಕೇಳಿ ಬಂದಿದ್ದವು.

Vishwa News 24

Recent Posts

ಬಾಂಗ್ಲಾದಲ್ಲಿ ನದಿಗೆ ಉರುಳಿದ ಬಸ್‌ : 23 ಜನ ಸಾವು, ಹಲವರು ನಾಪತ್ತೆ – vishwanews24

ಬಾಂಗ್ಲಾದಲ್ಲಿ ನದಿಗೆ ಉರುಳಿದ ಬಸ್‌ : 23 ಜನ ಸಾವು, ಹಲವರು ನಾಪತ್ತೆ ಢಾಕಾ: ಸುಮಾರು 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ…

45 minutes ago

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ : ಓರ್ವ ಆರೋಪಿಗೆ ಜಾಮೀನು – vishwanews24

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ : ಓರ್ವ ಆರೋಪಿಗೆ ಜಾಮೀನು ಸುಳ್ಯ: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ…

51 minutes ago

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

18 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

18 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

18 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

18 hours ago