ಬೆಳ್ತಂಗಡಿ: ವೈದ್ಯರೋರ್ವರು ರೋಗಿ ಜತೆ ಅಸಭ್ಯವಾಗಿ ವರ್ತನೆ ಮಾಡಿದ ಘಟನೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಜ.29 ರ ಬುಧವಾರ ನಡೆದಿದೆ.
ಬೆಳ್ತಂಗಡಿ ಸರಕಾರಿ ಆಸ್ಪತ್ರೆ ದಂತ ವೈದ್ಯ ಸುಧಾಕರ ಆರೋಪಿ. ಹಲ್ಲು ನೋವಿಗೆ ಸಂಬಂಧಿಸಿ ಚಿಕಿತ್ಸೆಗೆಂದು ಬಂದ ಯುವತಿ ಜತೆ ಅಸಭ್ಯವಾಗಿ ವರ್ತಿಸಿರುವ ಕುರಿತು, ಯುವತಿ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.ಮೂಲತಃ ನೆಲ್ಯಾಡಿಯವರಾಗಿರುವ. ಡಾ. ಸುಧಾಕರ್ ಅವರು ವಿಟ್ಲ ಮತ್ತು ಬೆಳ್ತಂಗಡಿ ಆಸ್ಪತ್ರೆಯಲ್ಲಿ ಪ್ರಭಾರ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ದೂರು ದಾಖಲಿಸಿದ ಪೊಲೀಸರು ವೈದ್ಯನನ್ನು ಬಂಧಿಸಿ ವಿಚಾಣೆಗೆ ಒಳಪಡಿಸಿದ್ದಾರೆ. ಡಾ. ಸುಧಾಕರ್ ಮೇಲೆ ಹಿಂದೆ ಇದೇ ರೀತಿ ಆರೋಪಗಳು ಕೇಳಿ ಬಂದಿದ್ದವು.
ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ…
ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ಬಾಲಕಿ ಗಂಭೀರ ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು…
ವಂಚನೆ ಪ್ರಕರಣ : ಝೀನತ್ ಜಾಮೀನು ಅರ್ಜಿ ತಿರಸ್ಕೃತ ಉಡುಪಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪಡುಬಿದ್ರಿಯ ಝೀನತ್ ಇಬ್ರಾಹಿಂ ಜಾಮೀನಿಗಾಗಿ…
ಉಡುಪಿ: ನೇರ ಸಂದರ್ಶನ ಉಡುಪಿ: ಉಡುಪಿಯ ಆಕ್ಸಿಸ್ ಮ್ಯಾಕ್ಸ್ ಲೈಫ್ 2ನೇ ಮಹಡಿ ಪ್ರಗತಿ ಬಿಸಿನೆಸ್ ಪಾರ್ಕ್ ಕ್ರೋಮಾ ಬಿಲ್ಡಿಂಗ್…
ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…
ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…