ಬೆಳ್ತಂಗಡಿ: ಸೇಲ್ಸ್ ಮ್ಯಾನ್ ರೂಪದಲ್ಲಿ, ಚಿನ್ನದ ಒಡವೆಗಳನ್ನು ತೊಳೆದು ಪಾಲಿಸ್ ಮಾಡಿಕೊಡುವುದಾಗಿ ನಂಬಿಸಿ ವಂಚಿಸಿದ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಕಾಶಿಪಟ್ಣ ಗ್ರಾಮದ ಪಣಿಲಾಜೆ ಎಂಬಲ್ಲಿ ನಡೆದಿದೆ.
ಆರೋಪಿತನಾದ ಬಿಹಾರ ಸುಫೋಲ್ ಜಿಲ್ಲೆಯ ನಿವಾಸಿ ಚಂದನ್ ಕುಮಾರ್ (30) ಎಂದು ಗುರುತಿಸಲಾಗಿದೆ.
ಫೆಬ್ರವರಿ 10 ರಂದು ಅಪರಿಚಿತ ಸೇಲ್ಸ್ ಮ್ಯಾನ್ ರೂಪದಲ್ಲಿ, ಚಿನ್ನದ ಒಡವೆಗಳನ್ನು ತೊಳೆದು ಪಾಲಿಸ್ ಮಾಡಿಕೊಡುವುದಾಗಿ ನಂಬಿಸಿ, ಚಿನ್ನವನ್ನು ಪಡೆದುಕೊಂಡು ಅದನ್ನು ಯಾವುದೋ ದ್ರಾವಣ ಬಳಸಿ ಕರಗಿಸಿ ವಂಚಿಸಿದ್ದಾನೆ.
ಇದನ್ನೂ ಓದಿ: 👇
ಆರೋಪಿಯ ವಿರುದ್ಧ, ಅ.ಕ್ರ:13/2026, ಕಲಂ 318(4) ಬಿ.ಎನ್. ಎಸ್. 2023 ರಂತೆ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆ ನಡೆಸಿದ ವೇಣೂರು ಠಾಣಾ ಪೊಲೀಸರು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಯಿಂದ ಸುಮಾರು ರೂ 75,000-ಮೌಲ್ಯದ 07.೦೦ ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣದಲ್ಲಿ ಆರೋಪಿ ಪತ್ತೆಗಾಗಿ ವೇಣೂರು ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಅಕ್ಷಯ್ ಡವಗಿ, ಓಮನ ಎನ್. ರವರ ನೇತೃತ್ವದಲ್ಲಿ ಎ.ಎಸ್. ಐ. ವೆಂಕಟೇಶ್ ನಾಯ್ಕ, ಎ.,ಎಸ್ ಐ ಬೆನ್ನಿಚ್ಚನ್, ಹೆಚ್.ಸಿ. 405 ಕೃಷ್ಣ, ಮಹೆಚ್.ಸಿ. 913 ಶ್ರೀಮತಿ ಕೇಶವತಿ, ಪಿ.ಸಿ. 2466 ಬಸವರಾಜ್, ಪಿ.ಸಿ. 434 ಮೋಹನ್ , ಪಿ.ಸಿ 604, ರಾಕೇಶ್ ರವರ ತಂಡ ಕಾರ್ಯಾಚರಣೆ ನಡೆಸಿದ್ದಾರೆ.
ಇದನ್ನೂ ಓದಿ: 👇
ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ : ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…
ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು ಉಡುಪಿ: ಕರಾವಳಿಯಲ್ಲಿ ನಿರೀಕ್ಷಿತ ಮುಂಗಾರು ಮಳೆಯಾಗದ ಕಾರಣ ಈ ಋತುವಿನಲ್ಲಿ…
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…