ಬೆಳ್ತಂಗಡಿ : ಜಾಂಡೀಸ್ ಗೆ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದ ಯುವಕನೋರ್ವ, ಮತ್ತೆ ಜ್ವರ ಉಲ್ಬಣಗೊಂಡು ಸಾವನ್ನಪ್ಪಿದ ಘಟನೆ ಲ್ಯಾಲ ಗ್ರಾಮದ ವಿವೇಕಾನಂದ ನಗರದಲ್ಲಿ ಮಂಗಳವಾರ ನಡೆದಿದೆ.
ಲ್ಯಾಲ ಗ್ರಾಮದ ವಿವೇಕಾನಂದ ನಗರದ ಸೋಮಣ್ಣ ಕುಂಬಾರ ಅವರ ಪುತ್ರ ಸಂದೀಪ್ ಕುಲಾಲ್ (28) ಮೃತ ದುರ್ದೈವಿ.
ಕೆಲ ದಿನಗಳ ಹಿಂದೆ ಸಂದೀಪ್ ಅವರನ್ನು ಜಾಂಡೀಸ್ ಬಾಧಿಸಿದ್ದು ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದರು. ಆದರೆ ಎರಡು ದಿನಗಳಿಂದ ಮತ್ತೆ ಜ್ವರ ಉಲ್ಬಣಗೊಂಡಿದ್ದು, ಜೂ. 24ರಂದು ಮೃತಪಟ್ಟಿದ್ದಾರೆ.
ವೃತ್ತಿಯಲ್ಲಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಕೆಲಸ ಮಾಡುತ್ತಿದ್ದ ಅವರು ಕಬಡ್ಡಿ ಆಟಗಾರರಾಗಿದ್ದರು. ಹಲವಾರು ಸಂಘ – ಸಂಸ್ಥೆಗಳಲ್ಲೂ ಗುರುತಿಸಿಕೊಂಡಿದ್ದರು.
ಮೃತರು ತಂದೆ, ತಾಯಿ, ಪತ್ನಿ, ಐದು ತಿಂಗಳ ಮಗು ಹಾಗೂ ಸಹೋದರನನ್ನು ಅಗಲಿದ್ದಾರೆ.
ಬೆಂಗಳೂರು: ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…
ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ ಬೆಂಗಳೂರು : ಬಾರ್,…
ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…
ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…
ಉಡುಪಿ: ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…