Featured

ಬೆಳ್ತಂಗಡಿ : ಜ.30 ರಂದು ಇತಿಹಾಸ ಪ್ರಸಿದ್ಧ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ -Vishwanews24

ಬೆಳ್ತಂಗಡಿ : ಜ.30 ರಂದು ಇತಿಹಾಸ ಪ್ರಸಿದ್ಧ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ -Vishwanews24

ಮಂಗಳೂರು: ಬೆಳ್ತಂಗಡಿ ತಾಲೂಕಿನ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ‘ವೀರ-ವಿಕ್ರಮ’ ಜೋಡುಕರೆ ಬಯಲು ಕಂಬಳ ಇದೇ 30ರಂದು ಶನಿವಾರ ನಡೆಯಲಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕಂಬಳ ಸಮಿತಿ ಅಧ್ಯಕ್ಷ ನೋಣಾಲುಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ, ”ಈ ವರ್ಷದ ಜಿಲ್ಲೆಯ ಪ್ರಥಮ ಕಂಬಳಕ್ಕೆ ಭಾರೀ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಸ್ಥಳೀಯ ಎಲಿಯನಡುಗೋಡು, ಆರಂಬೋಡಿ ಮತ್ತಿತರ ಗ್ರಾಮಸ್ಥರು ಮತ್ತು ಕಂಬಳಾಸಕ್ತರು ಶ್ರಮದಾನ ಮೂಲಕ ಕಂಬಳ ಕೆರೆ ದುರಸ್ತಿಗೊಳಿಸಿದ್ದಾರೆ. ಜಿಲ್ಲಾ ಕಂಬಳ ಸಮಿತಿ ನಿರ್ಧಾರದಂತೆ ಕೋವಿಡ್ ನಿಯಮಾವಳಿ ಪಾಲನೆ ಮಾಡಲಾಗುತ್ತದೆ. ಒಟ್ಟು 150ಕ್ಕೂ ಮಿಕ್ಕಿ ಜೋಡಿ ಕೋಣಗಳು ಕಂಬಳದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.

ತೆಲುಗು ಸಿನಿಮಾಗಳು ಕರ್ನಾಟದಲ್ಲಿ ಯಾವುದೇ ತೊಂದರೆ ಇಲ್ಲದೇ ರಿಲೀಸ್ ಆಗುತ್ತೆ, ಆದರೆ ಆಂಧ್ರದಲ್ಲಿ ಕನ್ನಡ ಸಿನಿಮಾಗಳಿಗೆ ತೊಂದರೆಯಾಗುತ್ತೆ : ತೆಲುಗು ಇಂಡಸ್ಟ್ರಿ ವಿರುದ್ಧ ದರ್ಶನ್ ಗರಂ -Vishwanews24

ಮಹಿಷಮರ್ಧಿನಿ ಕಂಬಳ ಸಮಿತಿ ವತಿಯಿಂದ ನಡೆಯುವ ಈ ಕಂಬಳ ಕೂಟದ ಅಧ್ಯಕ್ಷತೆಯನ್ನು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ವಹಿಸಲಿದ್ದಾರೆ. ಸ್ಥಳೀಯ ಪೂಂಜ ಕ್ಷೇತ್ರದ ಅಸ್ರಣ್ಣ ಕೃಷ್ಣಪ್ರಸಾದ್ ಆಚಾರ್ಯ ಕಂಬಳಕ್ಕೆ ಚಾಲನೆ ನೀಡಲಿದ್ದು, ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ, ಮೂಡುಬಿದ್ರೆ ಚೌಟರ ಅರಮನೆ ಕುಲದೀಪ್ ಎಂ., ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಅನೇಕರು ನಾಯಕರು ಭಾಗವಹಿಸಲಿದ್ದಾರೆ.

ಉಡುಪಿ : ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಕನಿಷ್ಠ 2 ಸಿಬ್ಬಂದಿ ಕನ್ನಡದವರು ಇದ್ದಲ್ಲಿ ಸ್ಥಳೀಯರಿಗೆ ಬ್ಯಾಂಕಿಂಗ್ ಸೇವೆ ಪಡೆಯಲು ಅನುಕೂಲ : ದಿನಕರ ಬಾಬು -Vishwanews24

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago