ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಲಾಯಿಲ ಗ್ರಾಮದ ಪ್ರಸನ್ನ ಕಾಲೇಜು ಬಳಿ ಟ್ರಕ್ಗೆ ಸರಕು ಸಾಗಣೆ ವಾಹನದ ಗೂಡ್ಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಗೂಡ್ಸ್ ವಾಹನ ಚಾಲಕ ವಿಶ್ವನಾಥಗೌಡ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಅವರ ಪತ್ನಿ ವಸಂತಿ ಮತ್ತು ಸೊಸೆ ಕೃತಿಕಾ ಅವರಿಗೂ ಗಾಯಗಳಾಗಿವೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಯಾವುದೇ ವಿಷಯಗಳಲ್ಲಿ ಆತುರಪಡಬೇಡಿ..⏺️ ನೋಡಿ ಇಂದಿನ ದಿನ ಭವಿಷ್ಯ -Vishwanews24
ಹಾಸನದಿಂದ ಕಾರ್ಕಳ ಕಡೆಗೆ ತೆರಳುತ್ತಿದ್ದ ಟ್ರಕ್ ಡ್ರೈನೇಜ್ ಪೈಪ್ಗಳನ್ನು ತುಂಬಿದ್ದು, ಖಾಸಗಿ ಕಂಪನಿಗೆ ಸೇರಿದ ಸರಕು ಸಾಗಣೆ ವಾಹನ ಮಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿತ್ತು. ಅಪಘಾತದಲ್ಲಿ ಸರಕು ಸಾಗಣೆ ವಾಹನಕ್ಕೆ ತೀವ್ರ ಹಾನಿಯಾಗಿದೆ.
ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಹನ ದಟ್ಟಣೆ ನಿಯಂತ್ರಿಸಿದರು
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…