Featured

ಬೆಳ್ತಂಗಡಿ: ಡಿವೈಡರ್‌ಗೆ ಬೈಕ್‌ ಢಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು – vishwanews24

ಬೆಳ್ತಂಗಡಿ: ಡಿವೈಡರ್‌ಗೆ ಬೈಕ್‌ ಢಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ : ಡಿವೈಡರ್‌ಗೆ ಬೈಕ್‌ ಢಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾಯನಕೆರೆ ಶಕ್ತಿನಗರದ ಬಳಿ ಅ. 10 ರಂದು ಸಂಭವಿಸಿದೆ.

ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್‌ (30) ಮೃತ ದುರ್ದೈವಿ.

ಸುಧೀಶ್‌ ಅವರು ಯಾವುದೋ ಕಾರ್ಯನಿಮಿತ್ತ ಉಪ್ಪಿನಂಗಡಿಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ನಡೆದಿದೆ. ಈ ಅವಘಡದಲ್ಲಿ ಸುಧೀಶ್ ಅವರ ತಲೆಗೆ ಪೆಟ್ಟಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದಲ್ಲಿ ಡಿವೈಡರ್‌ನ ಎರಡು ವಿದ್ಯುದ್ದೀಪಕ್ಕೆ ಹಾನಿಯುಂಟಾಗಿದೆ ಎಂದು ತಿಳಿದು ಬಂದಿದೆ.

ಸುಧೀಶ್‌ ಅವರು ಪೈಂಟಿಂಗ್‌ ವೃತ್ತಿ ನಡೆಸುತ್ತಿದ್ದರು. ಸುಧೀಶ್ ಅವರು ತಂದೆ, ಇಬ್ಬರು ಸಹೋದರಿಯರು, ಇಬ್ಬರು ಸಹೋದರರನ್ನು ಅಗಲಿದ್ದಾರೆ.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

1 hour ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

2 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

2 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

5 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

5 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

18 hours ago