Featured

ಬೆಳ್ತಂಗಡಿ : ಡಿವೈಡರ್ ಗೆ ಢಿಕ್ಕಿ ಹೊಡೆದ ಬೈಕ್‌- ವಿದ್ಯಾರ್ಥಿ ಸಾವು..vishwanews24

ಬೆಳ್ತಂಗಡಿ : ಡಿವೈಡರ್ ಗೆ ಢಿಕ್ಕಿ ಹೊಡೆದ ಬೈಕ್‌- ವಿದ್ಯಾರ್ಥಿ ಸಾವು..

ಬೆಳ್ತಂಗಡಿ: ಬೈಕ್‌ ಒಂದು ಡಿವೈಡರಿಗೆ ಢಿಕ್ಕಿ ಹೊಡೆದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಕಾಲೇಜು ರಸ್ತೆಯ ಬಳಿ ನ.23ರಂದು ನಡೆದಿದೆ.

ಧರ್ಮಸ್ಥಳ ಗ್ರಾಮದ ನೇತ್ರಾವತಿ ನಿವಾಸಿ ಉಜಿರೆಯ ಖಾಸಗಿ ಕಾಲೇಜಿನ ಮೆಕ್ಯಾನಿಕಲ್ ಡಿಪ್ಲೊಮಾ ವಿದ್ಯಾರ್ಥಿ ದೀಕ್ಷಿತ್‌ (20) ಮೃತ ಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಕಾಲೇಜಿನಲ್ಲಿ ಸ್ಪೋರ್ಟ್ಸ್ ಡೇ ಕಾರ್ಯಕ್ರಮ ಇದ್ದ ಕಾರಣ ದೀಕ್ಷಿತ್‌ ಮಧ್ಯಾಹ್ನ ಊಟ ಮಾಡಿ ವಾಪಸ್ ಬರುವ ವೇಳೆ ಬೈಕ್‌ ಸ್ಟ್ಯಾಂಡ್‌ ತೆಗೆಯದೆ ಚಲಾಯಿಸಿಕೊಂಡು ಬಂದ ಕಾರಣ ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದಿದೆ. ಈ ಸಂದರ್ಭ ಬೈಕ್‌ ಮಗುಚಿದ್ದು, ದೀಕ್ಷಿತ್‌ ತಲೆಗೆ ಗಂಭೀರ ಗಾಯಗಳಾಗಿದ್ದವು. ಉಜಿರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ದೀಕ್ಷಿತ್‌ ಸಾವನ್ನಪ್ಪಿದ್ದಾರೆ.

Vishwa News 24

Recent Posts

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆ ಭೀಕರ ರಸ್ತೆ ಅಪಘಾತ :  11 ಮಂದಿ ಸಾವು – vishwanews24

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ :  11 ಮಂದಿ ಸಾವು ಥಾಣೆ: ವ್ಯಾನ್ ಹಾಗೂ…

5 hours ago

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು – vishwanews24

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…

7 hours ago

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ – vishwanews24

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…

8 hours ago

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕ – 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ – vishwanews24

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…

8 hours ago

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ – vishwanews24

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…

8 hours ago

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ – vishwanews24

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…

8 hours ago