ಬೆಳ್ತಂಗಡಿ : ಯುವತಿಯೋರ್ವಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದಿದೆ.
ಇಲ್ಲಿನ ಕಳೆಂಜ ಕಾಯರ್ತಡ್ಕ ಕುರುಂಬುಡೇಲು ನಿವಾಸಿ ಓಣಿಬಾಗಿಲು ಅವಿವಾಹಿತ ವನಿತಾ ಯಾನೆ ರೇವತಿ(30) ಮಥರ ಯುವತಿಯಾಗಿದ್ದಾಳೆ. ಡೆತ್ ನೋಟ್ ಬರೆದು ಮನೆಯ ಪಕ್ಕಾಸಿಗೆ ನೇಣು ಬಿಗಿದು ವನಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಂಗಳೂರು ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಯುವತಿ ಅನಾರೋಗ್ಯದ ಕಾರಣ ಒಂದು ತಿಂಗಳ ಹಿಂದೆ ಮನೆಗೆ ಬಂದಿದ್ದರು. ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಉಲ್ಲೇಖಿಸಿರುವ ಬಗ್ಗೆ ಮಾಹಿತಿ ದೊರೆತಿದ್ದು ಧರ್ಮಸ್ಥಳ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…