ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ ಕಾರಿನ ಡೋರ್ ಲಾಕ್ ಆಗಿ ಮಗು ಕಾರಿನೊಳಗೆ ಸಿಲುಕಿಕೊಂಡ ಘಟನೆ ಮೇ 25ರಂದು ನಡೆದಿದೆ.

ಕಾರಿನ ಚಾಲಕ ಕಾರು ನಿಲ್ಲಿಸಿ ಅಂಗಡಿಗೆ ತೆರಳಿದ್ದ ವೇಳೆ ಕಾರಿನ ಲಾಕ್ ಆಟೋಮೆಟಿಕ್ ಆಗಿ ಲಾಕ್ ಆಗಿ ಮಗು ಕಾರಿನೊಳಗೆ ಸಿಲುಕಿಕೊಂಡಿತ್ತು. ಕಾರಿನ ಡೋರ್ ತೆರೆಯಲು ಸಾರ್ವಜನಿಕರು ವಿವಿಧ ರೀತಿಯಲ್ಲಿ ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ.

ಕೊನೆಗೆ ಕಾರಿನ ಗ್ಲಾಸ್ ಒಡೆದು ಮಗುವನ್ನು ರಕ್ಷಿಸಲಾಯಿತು.

ಇದನ್ನೂ ಓದಿ: 

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

Leave a Reply