Featured

ಬೆಳ್ತಂಗಡಿ : ತನ್ನದೇ ಸ್ವಂತ ಕಚೇರಿ ಉದ್ಘಾಟನೆಗೆ ತೆರಳುತ್ತಿದ್ದ ಯುವ ಎಂಜಿನಿಯರ್ ರಸ್ತೆ ಅಪಘಾತಕ್ಕೆ ಬಲಿ -Vishwanews24

ಬೆಳ್ತಂಗಡಿ : ತನ್ನದೇ ಸ್ವಂತ ಕಚೇರಿ ಉದ್ಘಾಟನೆಗೆ ತೆರಳುತ್ತಿದ್ದ ಯುವ ಎಂಜಿನಿಯರ್ ರಸ್ತೆ ಅಪಘಾತಕ್ಕೆ ಬಲಿ -Vishwanews24

ಬೆಳ್ತಂಗಡಿ, : ತನ್ನದೇ ಸ್ವಂತ ಕಚೇರಿ ಉದ್ಘಾಟನೆಗೆ ತೆರಳುತ್ತಿದ್ದ ಯುವ ಎಂಜಿನಿಯರ್ ಒಬ್ಬರು ರಸ್ತೆ ಅಪಘಾತಕ್ಕೆ ಬಲಿಯಾದ ಘಟನೆ ಸೋಮವಾರ ಬೆಳಗ್ಗೆ ತಾಲೂಕಿನ ಮಾಲಾಡಿ ಸಮೀಪ ಅರ್ಕುಲ ಎಂಬಲ್ಲಿ ನಡೆದಿದೆ.

ಬಂಟ್ವಾಳ ತಾಲೂಕು ಬಾಂಬಿಲ ಸನಿಹದ ಮದ್ದ ನಿವಾಸಿ ಮಾಝಿನ್ (26) ಎಂಬವರೇ ಮೃತಪಟ್ಟವರು.

ಬಿಜೆಪಿಯಿಂದ ಸ್ಪರ್ಧಿಸಲು ನನಗೆ ಟಿಕೆಟ್ ದೊರೆಯುವ ಸಾಧ್ಯತೆಯಿದೆ : ಪ್ರಮೋದ ಮುತಾಲಿಕ್ -Vishwanews24

ಬೆಳ್ತಂಗಡಿ ತಾಲೂಕಿನ ಮಾಲಾಡಿ ಸಮೀಪ ಅರ್ಕುಲ ತಿರುವಿನಲ್ಲಿ ಇವರ ಬೈಕಿಗೆ ಯಾವುದೋ‌ ವಾಹನ ಢಿಕ್ಕಿ ಹೊಡೆದು ಪರಾರಿಯಾಗಿದೆ. ರಸ್ತೆಯಲ್ಲಿ ಬೈಕ್ ಉರುಳಿ, ಅದರ ಪಕ್ಕದಲ್ಲೇ ವ್ಯಕ್ತಿಯೊಬ್ಬರು ಬಿದ್ದಿರುವುದನ್ನು ಕಂಡ ಸ್ಥಳೀಯರು ‌ತಕ್ಷಣ ಗಾಯಾಳುವನ್ನು ಬೆಳ್ತಂಗಡಿ ಸರಕಾರಿ‌ ಆಸ್ಪತ್ರೆಗೆ ರವಾನಿಸಿದ್ದು, ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಮದ್ದಡ್ಕದಲ್ಲಿ ತನ್ನದೇ ಕಚೇರಿ ಉದ್ಘಾಟನೆಯ ಎಲ್ಲಾ ತಯಾರಿ ಮುಗಿಸಿಕೊಂಡಿದ್ದ ಮಾಝಿನ್ ಅತಿಥಿಗಳು ಆಗಮಿಸುವ ಮುನ್ನ ವಸ್ತ್ರ ಬದಲಾಯಿಸಿ ಬರಲೆಂದು ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಮೃತರ ಸ್ನೇಹಿತರು ಮಾಹಿತಿ‌ ನೀಡಿದ್ದಾರೆ.

ಪೂಂಜಾಲಕಟ್ಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

13 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

22 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

22 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

22 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

22 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago