ಮಂಗಳೂರು: ಸೌಜನ್ಯ ತಾಯಿ ಕುಸುಮಾವತಿ ಸೇರಿದಂತೆ 12 ಜನರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅ.27 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಅಕ್ರಮ ಕೂಟ ಸೇರಿದ ಆರೋಪದಲ್ಲಿ ತಿಮರೋಡಿ ಸಹೋದರ ಮೋಹನ್ ಶೆಟ್ಟಿ, ಪ್ರಸನ್ನ ರವಿ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ಆಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ತಿಮರೋಡಿ ಗಡಿಪಾರು ವಿರುದ್ಧ ಪ್ರತಿಭಟನೆ ಅಂತಾ ಕರೆ ನೀಡಲಾಗಿತ್ತು. ಪೊಲೀಸರಿಂದ ಅನುಮತಿ ಸಿಗದೇ ಇದ್ದರೂ ಜನ ಸೇರುವಂತೆ ಕರೆ ಕೊಡಲಾಗಿತ್ತು. ಇದರಿಂದ ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗಲಿದೆ ಎಂದು ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದಾರೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…