ಬೆಳ್ತಂಗಡಿ : ಧರ್ಮಸ್ಥಳ ಕ್ರೀಡಾ ವಸತಿ ನಿಲಯದಿಂದ ವಿದ್ಯಾರ್ಥಿನಿ ನಾಪತ್ತೆ – vishwanews24
ಬೆಳ್ತಂಗಡಿ : ಉಜಿರೆಯ ಧರ್ಮಸ್ಥಳ ಕ್ರೀಡಾ ವಸತಿ ನಿಲಯದಿಂದ ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿರುವ ಘಟನೆಯೊಂದು ನಡೆದಿದೆ. ಕ್ರೀಡಾ ವಸತಿ ನಿಲಯದ ವಾರ್ಡನ್ ಮೋಹಿನಿ ಎಂಬುವವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿರುವ ಕುರಿತು ವರದಿಯಾಗಿದೆ.
ನಾಪತ್ತೆಯಾಗಿರುವ ವಿಧ್ಯಾರ್ಥಿನಿ ಬೇಲೂರಿನ ದಿವ್ಯಾ. ಎಸ್, ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಶಿಕ್ಷಣ ಪಡೆಯುತ್ತಿದ್ದು ಮೇ 29ರಂದು ಬೆಳಿಗ್ಗೆ ಕ್ರೀಡಾಂಗಣಕ್ಕೆ ಹೋಗಿ ಬರುವುದಾಗಿ ಹೇಳಿ ನಿಲಯ ಪಾಲಕರಲ್ಲಿ ತಿಳಿಸಿ ಹೋದವಳು ಹಾಸ್ಟೆಲ್ ಗೂ ಹಿಂತಿರುಗದೆ ಮನೆಗೂ ಹೋಗದೆ ನಾಪತ್ತೆಯಾಗಿದ್ದಾಳೆ ಎಂದು ತಿಳಿದು ಬಂದಿದೆ. ಇದೀಗ ಘಟನೆಯ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…