Featured

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು – vishwanews24

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ರವಿವಾರ (ಮಾ.29) ನಡೆದಿದೆ.

ಬೆಳ್ತಂಗಡಿಯ ಲಾಯಿಲ ಗ್ರಾಮದ ಕರ್ನೋಡಿಯಲ್ಲಿ ಅಜ್ಜನ ಮನೆಯಲ್ಲಿ ವಾಸವಾಗಿದ್ದ ಮೂಲತಃ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಬಿ.ಸುದೀಪ್ ರೈ (36 ವ) ಆತ್ಮಹತ್ಯೆ ಯುವಕ.

ಇದನ್ನೂ ಓದಿ:

ಮಾ.17 ರಂದು ತಿಂಡಿಯ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸುದೀಪ್ ರೈ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೊರಟದಲ್ಲಿದ್ದರು, ಆದರೆ ರವಿವಾರ ಬೆಳಗ್ಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಪುತ್ತೂರು ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕೆಲಸದಲ್ಲಿದ್ದ, ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿ (28) ಜೊತೆ ಮನೆಯವರಿಗೆ ತಿಳಿಸದೆ ಫೆ.17 ರಂದು ವಿವಾಹ ನೋಂದಣಿ ಮಾಡಿಸಿಕೊಂಡದ್ದರು ಎನ್ನಲಾಗಿದೆ. ಪತ್ನಿಯ ಮನೆಯಲ್ಲಿ ಮಾ.17ರಂದು ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರ ತನಿಖೆಯಿಂದ ಕಾರಣ ಬಯಲಾಗಬೇಕಿದೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಉದ್ಯಮಿಯ ತಂದೆ ದಾಮೋದರ ರೈ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:

Vishwa News 24

Recent Posts

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

51 minutes ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

1 hour ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

1 hour ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

2 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

2 hours ago

ಬೆಳ್ತಂಗಡಿ : ಜೂನ್ 1 ರಿಂದ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು – vishwanews24

ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…

3 hours ago