ಬೆಳ್ತಂಗಡಿ : ಬೈಕ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಸವಾರ ಮೃತಪಟ್ಟ ಘಟನೆ ಮುಂಡಾಜೆ ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಬುಧವಾರ ರಾತ್ರಿ ನಡೆದಿದೆ.
ಮೃತ ವ್ಯಕ್ತಿಯನ್ನು ಅಣಿಯೂರು ನಿವಾಸಿ ಪ್ರದೀಪ್ ಗೌಡ (27) ಎಂದು ಗುರುತಿಸಲಾಗಿದೆ.
ಮೃತ ಪ್ರದೀಪ್ ಗೌಡ ಅವರು ಬುಧವಾರ ರಾತ್ರಿ ತಮ್ಮ ಬೈಕಿನಲ್ಲಿ ಸಂಬಂಧಿಕರ ಮನೆಗೆ ತೆರಳುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರಗೆ ಚಲಿಸಿ ಮನೆಯೊಂದರ ಗೇಟಿಗೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಪ್ರದೀಪ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು ಅದಾಗಲೇ ಅವರು ಮೃತಪಟ್ಟಿದ್ದಾರೆ.
ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…