ಬೆಳ್ತಂಗಡಿ: ರೆಂಕೆದಗುತ್ತು ನಿವಾಸಿ, ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಬಶೀರ್ ರವರು ಅ6ರಂದು ಬೆಳಗ್ಗೆ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಇವರ ಮೃತದೇಹ ಮನೆಯಲ್ಲಿ ಪತ್ತೆಯಾಗಿದೆ.
ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಇವರು ಪತ್ನಿ, ಮೂರು ಮಕ್ಕಳನ್ನು ಅಗಲಿದ್ದಾರೆ.
ಇವರ ಆತ್ಮಹತ್ಯೆಗೆ ಕಾರಣವೇನು ಎಂದು ತಿಳಿದು ಬಂದಿಲ್ಲ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…