ಬೆಳ್ತಂಗಡಿ: ಜಾಂಡೀಸ್ ಬಳಲುತ್ತಿದ್ದ ಯುವಕ ಸಾವನ್ನಪ್ಪಿರುವ ಘಟನೆ ಪಡ್ಡಂದಡ್ಕ ಕಜೆಮನೆ ಎಂಬಲ್ಲಿ ನಡೆದಿದೆ. ಕಿಶೋರ್ ಆಚಾರ್ಯ (22) ಮೃತ ದುರ್ದೈವಿ.
ಕೃಷ್ಣಯ್ಯ ಮತ್ತು ಪದ್ಮಾವತಿ ದಂಪತಿಯ ಪುತ್ರ ಕಿಶೋರ್ ಆಚಾರ್ಯ ಅವರಿಗೆ ಕೆಲ ದಿನಗಳಿಂದ ಜ್ವರ ಕಾಣಿಸಿಕೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು.
ಆದರೆ ಅ. 26ರಂದು ಜ್ವರ ಮತ್ತೆ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜಾಂಡೀಸ್ ಎಂದು ಖಚಿತಪಡಿಸಿದ್ದರು ಎನ್ನಲಾಗಿದೆ. ಇದರಿಂದ ಅಂಗಾಂಗ ವೈಫಲ್ಯಕ್ಕೊಳಗಾಗಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ನ. 3 ರವರೆಗೆ ಸುರತ್ಕಲ್ ಟೋಲ್ ಪ್ಲಾಜಾ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ – Vishwanews24
ಕಿಶೋರ್ ವೇಣೂರು ಪಾರ್ಶ್ವನಾಥ ಪ್ರಿಂಟರ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮೃತರು ತಂದೆ, ತಾಯಿ, ಮೂವರು ಸಹೋದರರು, ನಾಲ್ವರು ಸಹೋದರಿಯರನ್ನು ಅಗಲಿದ್ದಾರೆ
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…