Featured

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – vishwanews24

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ ಎದುರಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಿರುದ್ಯಾವರ ಗ್ರಾಮದಲ್ಲಿ ಬುಧವಾರ ನಡೆದಿದೆ.

ನಿಖಿತಾ (19) ಮೃತ ವಿದ್ಯಾರ್ಥಿನಿ. ಪ್ರಥಮ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಈಕೆ ಮತ್ತು ತಾಯಿ ಇಬ್ಬರೇ ಮನೆಯಲ್ಲಿದ್ದು, ತಾಯಿ ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದಾಗ ಮನೆಯಲ್ಲಿ ಒಬ್ಬಳೇ ಇದ್ದ ನಿಖಿತಾ ನೇಣಿಗೆ ಶರಣಾಗಿದ್ದಾಳೆ.

ಆತ್ಮಹತ್ಯೆಗೆ ಇನ್ನೂ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಪ್ರಕರಣ ದಾಖಲಿಸಿಕೊಂಡ ಬೆಳ್ತಂಗಡಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Vishwa News 24

Recent Posts

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

3 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

3 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

3 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

4 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

4 hours ago

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ – vishwanews24

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…

4 hours ago