ಬೆಳ್ತಂಗಡಿ: ಬೆಳ್ಳಾರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಆರೋಪಿ ನೌಷದ್ ಮನೆ ಮೇಲೆ ಎನ್‌ಐಎ ತಂಡ ಇಂದು ಮುಂಜಾನೆ ದಾಳಿ ನಡೆಸಿದೆ.
ಬೆಂಗಳೂರಿನಿಂದ ಆಗಮಿಸಿದ 5 ಜನರ ಎನ್‌ಐಎ ತಂಡ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷದ್ (27) ಮನೆಗೆ ಇಂದು ಮುಂಜಾನೆ 5.30 ರ ಸುಮಾರಿಗೆ ದಾಳಿ ಮಾಡಿದ್ದು, ಪರಿಶೀಲನೆ ನಡೆಸುತ್ತಿದೆ.
ನೌಷದ್ ಪತ್ತೆಗಾಗಿ ಎನ್‌ಐಎ 2 ಲಕ್ಷ ರೂ. ಬಹುಮಾನ ಘೋಷಿಸಿತ್ತು. ಎನ್‌ಐಎ ಅಧಿಕಾರಿಗಳಿಗೆ ಬೆಳ್ತಂಗಡಿ ಪೊಲೀಸರು ಸಾಥ್ ನೀಡಿದ್ದಾರೆ. ಇನ್ನು ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯದ 16 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…