ಬೆಳ್ತಂಗಡಿ: ಬೆಳ್ತಂಗಡಿಯ ಪರ್ಪಿಕಲ್‌ನಲ್ಲಿ ಭಾನುವಾರ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ದೊಡ್ಡಗಾನಹಳ್ಳಿಯ ಪನ್ನ ಕೇಶವ ಗೌಡ ಅವರ ಪುತ್ರ ದೀಪಕ್ (24) ಎಂದು ಗುರುತಿಸಲಾಗಿದೆ.
ಮೂಲಗಳ ಪ್ರಕಾರ, ಧರ್ಮಸ್ಥಳದ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್, ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹೆಚ್ಚಿನ ಚಿಕಿತ್ಸೆಗಾಗಿ ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಬೆಳ್ತಂಗಡಿ ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೊಂಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…