ಬೆಳ್ತಂಗಡಿ: ಇಲ್ಲಿನ ಪುತ್ರ ಬೈಲು ಸಮೀಪ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಲಾಯಿಲದಲ್ಲಿ ಜೂ.28ರ ಬೆಳಗ್ಗೆ ಸಂಭವಿಸಿದೆ.
ಕಿಲ್ಲೂರಿನಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಬೆಳ್ತಂಗಡಿ ಕಡೆಯಿಂದ ತೆರಳುತ್ತಿದ್ದ ಬೈಕ್ ಮಧ್ಯೆ ಪುತ್ರಬೈಲು ಎಂಬಲ್ಲಿ ಅಪಘಾತ ಸಂಭವಿಸಿದೆ.
ಅಪಘಾತದ ಪರಿಣಾಮ ತೀವ್ರ ಗಾಯಗೊಂಡ ಬಳಂಜ ನಿವಾಸಿ, ನಡ ಗ್ರಾಮದ ಕರಣಿಕರ ಕಚೇರಿ ಸಹಾಯಕ ಜಯರಾಜ್ (45) ಆಸ್ಪತ್ರೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ತಹಶೀಲ್ದಾರ್ ಪೃಥ್ವಿ ಸಾನಿಕಮ್ ಸಹಿತ ತಾಲೂಕು ಅಧಿಕಾರಿಗಳು ಭೇಟಿ ನೀಡಿದ್ದಾರೆ.
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…
ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್‌ಆರ್ ನಗರದ …
ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ ರುತ್ ಪ್ರಭು ತಾವು ಮೊದಲ…