ಬೆಳ್ತಂಗಡಿ, : ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು ಇಬ್ಬರು ಮಹಿಳೆಯರೂ ವಶಕ್ಕೆ ಸೋಮವಾರ ಪಡೆಯಲಾಗಿದೆ.
ಬಂಧಿತರನ್ನು ಜನಾರ್ದನ ಪೂಜಾರಿ(45) ಜನಾರ್ದನ ಇಳಂತಿಲ (40) ಮತ್ತು ರಾಮಚಂದ್ರ ದೇವಾಡಿಗ (45) ಎಂಬವರೆಂದು ಗುರುತಿಸಲಾಗಿದೆ. ವೈಶ್ಯಾವಾಟಿಕೆಯಲ್ಲಿ ನೊಂದ ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತರು ಮೇಲಂತಬೆಟ್ಟು ಗ್ರಾಮದ ಕಲ್ಲಗುಡ್ಡೆ ಎಂಬಲ್ಲಿರುವ ರಾಮಚಂದ್ರ ದೇವಾಡಿಗ ಎಂಬವರು ಬಾಡಿಗೆಗೆ ಪಡೆದಿದ್ದ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಬಂಟ್ವಾಳ ಡಿವೈಎಸ್‌ಪಿ ವೆಲೆಂಟೈನ್ ಡಿಸೋಜಾ ಅವರ ನೇತೃತ್ವದ ಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.
ಇನ್ನು ಬಂಧಿತ ಆರೋಪಿಗಳಲ್ಲಿ ರಾಮಚಂದ್ರ ದೇವಾಡಿಗ ತನ್ನ ಮನೆಯನ್ನೇ ಕೃತ್ಯಕ್ಕೆ ಅವಕಾಶ ನೀಡಿದ್ದಾಗಿ ತಿಳಿದು ಬಂದಿದ್ದು, ಬಂಧಿತರ ವಿರುದ್ದ ಐಪಿಸಿ ಸೆಕ್ಷನ್ 3, 4,5 (ಡಿ) ಐ.ಟಿ.ಪಿ ಕಾಯ್ದೆಯಂತೆ ಪ್ರಕರಣ ದಾಖಲಿಸಲಾಗಿದೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…