ಬೆಳ್ತಂಗಡಿ : ಎನ್.ಆರ್.ಪುರದಲ್ಲಿ ಬೈಕಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಯುವಕ ಮೃತಪಟ್ಟ ಘಟನೆ ಡಿ.19ರಂದು ಸಂಭವಿಸಿದೆ.
ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಸಜೇಶ್ (26) ಮೃತ ಯುವಕ.
ಸಜೇಶ್ ಎನ್. ಆರ್. ಪುರ ಬಳಿ ಅಲ್ಯೂಮಿನಿಯಂ ಪ್ಯಾಬ್ರಿಕೇಶನ್ ಕೆಲಸಕ್ಕೆ ತೆರಳಿದ್ದು ಗುರುವಾರ ಮಧ್ಯಾಹ್ನ ಕೆಲಸದಿಂದ ಊಟಕ್ಕೆಂದು ತೆರಳುತಿದ್ದ. ಈ ವೇಳೆ ಎದುರಿನಿಂದ ಬಂದ ಕಾರು ಬೈಕಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಸಜೇಶ್ ಗಂಭೀರ ಗಾಯಗೊಂಡಿದ್ದಾರೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…