ಬೆಳ್ತಂಗಡಿ: ಈಚರ್ ವಾಹನವೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಸಮೀಪದ ಅಳದಂಗಡಿ ಎಂಬಲ್ಲಿ ನಡೆದಿದೆ.
ಕುದ್ಯಾಡಿಯ ಬೈಕ್ ಸವಾರ ಪ್ರವೀಣ್ ಆಚಾರ್ಯ ಸ್ಥಳದಲ್ಲೇ ಮೃತಪಟ್ಟ ಯುವಕ.
ತೊಂದರೆಗಳಿಂದ ಮುಕ್ತಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಇಲ್ಲಿನ ಪಿಲ್ಯ ಮಸೀದಿಯ ಬಳಿ ಬೈಕಿಗೆ ಈಚರ್ ವಾಹನ ಡಿಕ್ಕಿ ಹೊಡೆದಿದ್ದು ನಂತರ ಪರಾರಿಯಾಗಲು ಯತ್ನಿಸಿದ ಈಚರ್ ಚಾಲಕನನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.
ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು: ಮಹಿಳೆಗೆ ಅನ್ಯಕೋಮಿನ ಯುವಕನಿಂದ ಲೈಂಗಿಕ ಕಿರುಕುಳ ಪ್ರಕರಣ : ಆರೋಪಿಗೆ ನ್ಯಾಯಾಂಗ ಬಂಧನ – Vishwanews24
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…