Featured

ಬೆಳ್ತಂಗಡಿ: ಬೈಕ್ ಢಿಕ್ಕಿ – ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕಿ ಮೃತ್ಯು – Vishwanews24

ಬೆಳ್ತಂಗಡಿ: ಬೈಕ್ ಢಿಕ್ಕಿ – ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕಿ ಮೃತ್ಯು

ಬೆಳ್ತಂಗಡಿ: ಬೈಕ್ ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಸಮೀಪದ ಬದನಾಜೆಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.

ಮೃತ ಬಾಲಕಿಯನ್ನು ಸ್ಥಳೀಯ ನಿವಾಸಿ ಅಶೋಕ್ ಮತ್ತು ಜಯಶ್ರೀ ಅವರ ಪುತ್ರಿ ಮೂರನೇ ತರಗತಿಯ ವಿದ್ಯಾರ್ಥಿನಿ ಅಂಕಿತಾ (8) ಎಂದು ಗುರುತಿಸಲಾಗಿದೆ.

ಅಂಕಿತ ಎಂದಿನಂತೆ ಸಂಜೆ ಶಾಲೆ ಮುಗಿಸಿ ಮನೆಗೆ ಹೋಗುವ ವೇಳೆ ರಸ್ತೆ ದಾಟುವಾಗ ಅತೀ ವೇಗದಿಂದ ಬಂದ ಬೈಕ್ ಢಿಕ್ಕಿ ಹೊಡೆದಿದೆ.
8 ವರ್ಷದ ಅಂಕಿತ ಸ್ಥಳದಲ್ಲೇ ಸಾವನ್ನಪಿದ್ದಾಳೆ. ಅಂಕಿತಳ ಮನೆಯಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಬೈಕ್ ಸವಾರ ವಿಕಾಸ್ ವಿರುದ್ಧ ದೂರು ದಾಖಲಾಗಿದೆ.

Vishwa News 24

Recent Posts

ಏಷ್ಯನ್‌ ಗೇಮ್ಸ್‌ ಪದಕ ವಿಜೇತರಿಗೆ ಸಿಎಂ ಅಭಿನಂದನೆ : ಚಿನ್ನ ಗೆದ್ದವರಿಗೆ 1 ಕೋಟಿ ನಗದು – vishwanews24

ಏಷ್ಯನ್‌ ಗೇಮ್ಸ್‌ ಪದಕ ವಿಜೇತರಿಗೆ ಸಿಎಂ ಅಭಿನಂದನೆ : ನೇರ ನೇಮಕಾತಿ , ನಗದು ಪುರಸ್ಕಾರ ಭಾರೀ ಹೆಚ್ಚಳ  ಬೆಂಗಳೂರು:…

8 minutes ago

ಬೆಂಗಳೂರು: ನಕಲಿ ಔಷಧಿ ದಂಧೆ: ನಗರದ ಮೂರು ಫಾರ್ಮಾಗಳ ಮೇಲೆ ಎಸ್‌ಐಟಿ ದಾಳಿ – vishwanews24

ನಕಲಿ ಔಷಧಿ ಖರೀದಿಸಿ ಮಾರಾಟ ಮಾಡಿದ್ದ ಫಾರ್ಮಾಗಳ ಮೇಲೆ SIT ದಾಳಿ; ನಕಲಿ ಮಾತ್ರೆಗಳು ಸೀಜ್ ಬೆಂಗಳೂರು: ನಕಲಿ ಔಷಧಿ ದಂಧೆ…

34 minutes ago

ಕಸದ ಚೀಲ – ವಿಭಿನ್ನ ಕಥೆಯ ಮೂಲಕ ಗಮನ ಸೆಳೆದ ಉಡುಪಿಯ ಯುವ ಬರಹಗಾರ ಸುಮಂತ್ ಗಾಣಿಗ – vishwanews24

‘ಕಸದ ಚೀಲ’ದ ಮೂಲಕ ವಿಭಿನ್ನ ಕಥನ – ಉಡುಪಿಯ ಸುಮಂತ್ ಗಾಣಿಗ ಅವರ ಬರವಣಿಗೆಗೆ ಮೆಚ್ಚುಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ…

1 hour ago

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ – vishwanews24

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ "ರಕ್ತ, ಬೆವರು ಹರಿಸಿ ಸೇವೆ ಸಲ್ಲಿಸಿದ್ದೇನೆ" : ಸಾಮಾಜಿಕ ಜಾಲತಾಣದಲ್ಲಿ…

2 hours ago

ಉಡುಪಿ: ಅ.8 ರಂದು ನೇರ ಸಂದರ್ಶನ – vishwanews24

ಉಡುಪಿ: ಅ.8 ರಂದು ನೇರ ಸಂದರ್ಶನ      ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್…

3 hours ago

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ – vishwanews24

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ ಕಾರವಾರ  ಇಳಕಲ್ ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ  ಕಡವಾಡ…

3 hours ago