ಬೆಳ್ತಂಗಡಿ : ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಕಿನ್ನಿಗೋಳಿಯ ಮದ್ದಡ್ಕದಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.
ಮೃತಪಟ್ಟ ಯುವಕರನ್ನು ನಾವೂರಿನ ಹಮೀದ್ ಕುದೂರು ಎಂಬವರ ಪುತ್ರ ನಿಶ್ಬಾಹ್ (19) ಹಾಗೂ ಗುರುವಾಯನಕೆರೆಯ ಕುವೆಟ್ಟು ನಿವಾಸಿ ಅಶ್ರಫ್ ಅವರ ಪುತ್ರ ಅಶ್ಪಾನ್ (19) ಎಂದು ಗುರುತಿಸಲಾಗಿದೆ.
ಮೃತರಿಬ್ಬರೂ ಮದ್ದಡ್ಕ ಮಸೀದಿ ಎದುರು ಇರುವ ಮಟನ್ ಸ್ಟಾಲ್‌ನಲ್ಲಿ ಕೆಲಸ ಮಾಡುತ್ತಿದ್ದು, ಎಂದಿನಂತೆ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಎದುರಿನಂದ ಬಂದ ಟಿಪ್ಪರ್ ಬೈಕಿಗೆ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಯುವಕರು ಮೃತಪಟ್ಟಿದ್ದು, ಟಿಪ್ಪರ್ ಸವಾರ ಪ್ರಾಣಾಪಾಯದಿಂದ ಪರಾಗಿದ್ದಾರೆ.
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…