Featured

ಬೆಳ್ತಂಗಡಿ : ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ರಸ್ತೆ ಅಪಘಾತ ; ಇಬ್ಬರು ಯುವಕರು ಮೃತ್ಯು – Vishwanews24

ಬೆಳ್ತಂಗಡಿ : ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ರಸ್ತೆ ಅಪಘಾತ ; ಇಬ್ಬರು ಯುವಕರು ಮೃತ್ಯು – Vishwanews24

ಬೆಳ್ತಂಗಡಿ : ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಕಿನ್ನಿಗೋಳಿಯ ಮದ್ದಡ್ಕದಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.

ಮೃತಪಟ್ಟ ಯುವಕರನ್ನು ನಾವೂರಿನ ಹಮೀದ್ ಕುದೂರು ಎಂಬವರ ಪುತ್ರ ನಿಶ್ಬಾಹ್ (19) ಹಾಗೂ ಗುರುವಾಯನಕೆರೆಯ ಕುವೆಟ್ಟು ನಿವಾಸಿ ಅಶ್ರಫ್ ಅವರ ಪುತ್ರ ಅಶ್ಪಾನ್ (19) ಎಂದು ಗುರುತಿಸಲಾಗಿದೆ.

ಮೃತರಿಬ್ಬರೂ ಮದ್ದಡ್ಕ ಮಸೀದಿ ಎದುರು ಇರುವ ಮಟನ್ ಸ್ಟಾಲ್‌ನಲ್ಲಿ ಕೆಲಸ ಮಾಡುತ್ತಿದ್ದು, ಎಂದಿನಂತೆ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಎದುರಿನಂದ ಬಂದ ಟಿಪ್ಪರ್ ಬೈಕಿಗೆ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಯುವಕರು ಮೃತಪಟ್ಟಿದ್ದು, ಟಿಪ್ಪರ್ ಸವಾರ ಪ್ರಾಣಾಪಾಯದಿಂದ ಪರಾಗಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

20 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

20 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

20 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

20 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

21 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

21 hours ago