ಬೆಳ್ತಂಗಡಿ : ಬೈಕ್ ಮತ್ತು ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾಲೇಜು ವಿಧ್ಯಾರ್ಥಿ ಮೃತಪಟ್ಟಿರುವ ಘಟನೆ ಪಾರಂಕಿ ರಸ್ತೆಯ ನಡಿಬೆಟ್ಟು ಎಂಬಲ್ಲಿ ನಡೆದಿದೆ. ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಥಮ ಬಿ.ಎ ವಿದ್ಯಾರ್ಥಿ ಪಾರಂಕಿ ಗ್ರಾಮದ ನಿವಾಸಿ ಶಿವಪ್ರಸಾದ್ (19) ಮೃತ ಬಾಲಕ.
ಪಾರಂಕಿ ರಸ್ತೆಯ ನಡಿಬೆಟ್ಟು ಎಂಬಲ್ಲಿ ಅಟೋ ಮತ್ತು ದ್ವಿಚಕ್ರವಾಹನದ ನಡುವೆ ಈ ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡ ವಿಧ್ಯಾರ್ಥಿಯನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿಯ ವೇಳೆ ಅವರು ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬೆಳ್ತಂಗಡಿ: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಬೈಕ 🏍️ ಸವಾರ ಸಾವು – Vishwanews24
ಬೆಳ್ತಂಗಡಿ: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಬೈಕ 🏍️ ಸವಾರ ಸಾವು – Vishwanews24
ಬೆಳ್ತಂಗಡಿ: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಬೈಕ 🏍️ ಸವಾರ ಸಾವು – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…