ಬೆಳ್ತಂಗಡಿ: ನಿಡ್ಲೆ ಗ್ರಾಮದ ಬೂಡುಜಾಲು ಸಮೀಪ ಮಕ್ಕಳ ಪ್ರವಾಸದ ಬಸ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖೀ ಢಿಕ್ಕಿ ಸಂಭವಿಸಿದ ಪರಿಣಾಮ ಟೂರಿಸ್ಟ್ ಬಸ್ ಚಾಲಕ ಅಭಿಷೇಕ್ ಹಾಗೂ ಬಸ್ ಪ್ರಯಾಣಿಕ ದುಗೇಶ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆನಡೆದಿದೆ.
ಸಿಂಧನೂರಿನ ಕಾಲೇಜು ವಿದ್ಯಾರ್ಥಿಗಳ ಪ್ರವಾಸದ ಟೂರಿಸ್ಟ್ ಬಸ್ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದಾಗ ಕೊಕ್ಕಡ ಕಡೆಗೆ ಹೋಗುವ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿದೆ.
ಇನ್ನು ಚಾಲಕರ ಸಹಿತ ಬಸ್‌ನಲ್ಲಿದ್ದ ಮಕ್ಕಳು ಹಾಗೂ ಪ್ರಯಾಣಿಕರು ಗಾಯಗೊಂಡಿದ್ದು ಗಾಯಾಳುಗಳನ್ನು ಸ್ಥಳೀಯ ಶೌರ್ಯ ತಂಡದವರ ನೇತೃತ್ವದಲ್ಲಿ ಉಜಿರೆ ಹಾಗೂ ಪುತ್ತೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಪ್ರವಾಸದ ಬಸ್‌ನಲ್ಲಿ ಒಟ್ಟು 40 ವಿದ್ಯಾರ್ಥಿಗಳು ಹಾಗೂ ನಾಲ್ವರು ಉಪನ್ಯಾಸಕರು ಮತ್ತು ಒಬ್ಬ ಅಡುಗೆ ಸಹಾಯಕರು ಕೂಡ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…