ಬೆಳ್ತಂಗಡಿ : ರಾಜ್ಯದಾದ್ಯಂತ ಎರಡು ಹಂತಗಳಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಆರಂಭವಾಗಿದೆ. ಮತ ಎಣಿಕೆ ಸಂದರ್ಭದಲ್ಲಿ ಮತ ಎಣಿಕೆ ಕೊಠಡಿಯಲ್ಲಿ ಸಿಬ್ಬಂದಿಯೊಬ್ಬರು ತಲೆ ತಿರುಗಿ ಬಿದ್ದು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ವೇಣೂರಿನ ಗ್ರಾಮ ಸಹಾಯಕ ರಾಮಣ್ಣ ಅವರು ತಲೆ ತಿರುಗಿ ಬಿದ್ದು ಗಂಭೀರ ಗಾಯಗೊಂಡಿದ್ದಾರೆ.ಕೂಡಲೇ ಅವರನ್ನು ಇಲಾಖೆಯ ವಾಹನದಲ್ಲಿಯೇ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ.
ಬೆಳ್ತಂಗಡಿ ತಾಲೂಕಿನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಸುಮಾರು 624 ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಮತ ಎಣಿಕೆ ಬಳಿಕ ಅಭ್ಯರ್ಥಿಗಳ ಭವಿಷ್ಯ ಹೊರಬೀಳಲಿದೆ
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…