ಬೆಳ್ತಂಗಡಿ: ಮನೆಯೊಳಗಿನ ಟೇಬಲ್ ಫ್ಯಾನ್ ಪಕ್ಕದಲ್ಲಿ ಕಾಳಿಂಗ ಸರ್ಪವೊಂದು ಪತ್ತೆಯಾದ ಘಟನೆ ಬೆಳ್ತಂಗಡಿ ಸಮೀಪದ ಹತ್ಯಡ್ಕ ಎಂಬಲ್ಲಿ ನಡೆದಿದೆ.
ಹತ್ಯಡ್ಕ ನಿವಾಸಿಯಾಗಿರುವ ಎಂಬವರ ಮನೆಯ ರೂಂ ನ ಟೇಬಲ್ ಫ್ಯಾನ್ ಪಕ್ಕದಲ್ಲಿ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪವೊಂದು ಮಲಗಿರುವುದನ್ನು ಗಮನಿಸಿದ ಮನೆಯ ಸದಸ್ಯರು ಕ್ಷಣ ಕಾಲ ಗಾಬರಿಗೊಂಡು, ಸ್ಥಳೀಯ ಉರಗ ತಜ್ಞರಾದ ಸ್ನೇಕ್ ಅಶೋಕ್ ಲಾಯಿಲ ರವರಿಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಆಗಮಿಸಿದ್ದ ಸ್ನೇಕ್ ಅಶೋಕ್ ಲಾಯಿಲ ರವರು ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…