ಮಂಗಳೂರು , : ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ದರೋಡೆಕೋರರ ಪತ್ತೆಗೆ 2ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಹೇಳಿದ್ದಾರೆ .
ಮಂಗಳೂರಿನಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಇದು ಏಳರಿಂದ ಎಂಡು ಮಂದಿ ಮುಸುಕುಧಾರಿಗಳು ನಡೆಸಿರುವ ಕೃತ್ಯವಾಗಿದ್ದು ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದರು . ದರೋಡೆ ಸಂದರ್ಭ ಚೂರಿ ಇರಿತಕ್ಕೊಳಗಾದ ಗೀತಾ ಶೆಟ್ಟಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಠಾಣಾ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ 2ತಂಡ ರಚನೆ ಮಾಡಲಾಗಿದೆ ಎಂದಿದ್ದಾರೆ.ಕೊಕ್ಕಡದಲ್ಲಿ ನಡೆದಿರುವ ದರೋಡೆ ಪ್ರಕರಣ ಜೈಪುರ ಹಾಗೂ ಕಾರ್ಕಳ ದರೋಡೆ ಪ್ರಕರಣ ಸಾಮ್ಯತೆ ಹೊಂದಿದ್ದು ಅದೇ ತಂಡ ನಡೆಸಿರುವ ಶಂಕೆ ಇದೆ. ಹೀಗಾಗಿ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ವರಿಷ್ಠಾಧಿಕಾರಿ ಹೇಳಿದ್ದಾರೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…