ಬೆಳ್ತಂಗಡಿ: ಬೈಕ್ ನಲ್ಲಿ ಹೋಗುತ್ತಿರುವ ವೇಳೆ ಮರದ ಕೊಂಬೆಯೊಂದು ತುಂಡಾಗಿ ಬೈಕ್ ಮೇಲೆ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಗೇರುಕಟ್ಟೆ ಜಾರಿಗೆಬೈಲು ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿಯ ವೇಳೆ ಸಂಭವಿಸಿದೆ.
ಮೃತರನ್ನು ಬೆಳಾಲು ಗ್ರಾಮದ ನಿವಾಸಿ ಪ್ರವೀಣ್ (25) ಎಂದು ಗುರುತಿಸಲಾಗಿದೆ. ಮಂಗಳೂರಿನ ಖಾಸಗಿ ಬ್ಯಾಂಕ್ ಒಂದರಲ್ಲಿ ಲೋನ್ ಸೆಕ್ಷನ್ ನಲ್ಲಿ ಕೆಲಸ ಮಾಡುತ್ತಿದ್ದ ಪ್ರವೀಣ್ ಅವರು ಕೆಲಸ ಮುಗಿಸಿಕೊಂಡು ಉಪ್ಪಿನಂಗಡಿ ಗುರುವಾಯನಕೆರೆ ರಾಜ್ಯ ಹೆದ್ದಾರಿಯಲ್ಲಿ ಬರುತ್ತಿದ್ದ ವೇಳೆ ಜಾರಿಗೆ ಬೈಲು ಎಂಬಲ್ಲಿ ರಸ್ತೆಬದಿಯ ಮರದ ಗೆಲ್ಲು ಮುರಿದು ಅವರ ಬೈಕ್ ಮೇಲೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…