Featured

ಬೆಳ್ತಂಗಡಿ: ಮರೋಡಿ ಶ್ರೀ ಕೊಡಮಣಿಂತ್ತಾಯ, ಬ್ರಹ್ಮ ಬೈದರ್ಕಳ ಗರಡಿ ಕಲಶಾಭಿಷೇಕ; ವೈಭವದ ಹೊರಕಾಣಿಕೆ ಮೆರವಣಿಗೆ -Vishwanews24

ಬೆಳ್ತಂಗಡಿ: ಮರೋಡಿ ಶ್ರೀ ಕೊಡಮಣಿಂತ್ತಾಯ, ಬ್ರಹ್ಮ ಬೈದರ್ಕಳ ಗರಡಿ ಕಲಶಾಭಿಷೇಕ; ವೈಭವದ ಹೊರಕಾಣಿಕೆ ಮೆರವಣಿಗೆ -Vishwanews24

ಬೆಳ್ತಂಗಡಿ: ದಕ್ಷಿಣ ಕನ್ನಡ ‌ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮರೋಡಿ ಶ್ರೀ ಕೊಡಮಣಿಂತ್ತಾಯ ಮತ್ತು ಬ್ರಹ್ಮಬೈದರ್ಕಳ ಗರಡಿ ತಾಳಿಪಾಡಿ ಪಲಾರಗೋಳಿ ಮರೋಡಿ ಪ್ರತಿಷ್ಠಾ ಕಲಶಾಭಿಷೇಕ ಅಂಗವಾಗಿ ವೈಭವದ ಹಸಿರುವಾಣಿ ಹೊರಕಾಣಿಕೆ ಮೆರವಣಿಗೆ ನಡೆಯಿತು.

ಶಿರ್ತಾಡಿಯಿಂದ ಆರಂಭಗೊಂಡ ಮೆರವಣಿಗೆಗೆ ಸಮಿತಿ ಗೌರವಾಧ್ಯಕ್ಷ ಎಂ. ನಮಿರಾಜ ಪಾಂಡಿ ಗುಡ್ಡಾನ್ಬೆಟ್ಟು ಹಾಗೂ ಕಲಶಾಭಿಷೇಕ ಸಮಿತಿ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜ ಚಾಲನೆ ನೀಡಿದರು.

ಮುಲ್ಕಿ:ಅಧಿಕಾರ ಇಲ್ಲದಿದ್ದರೂ ಮುಂದಿನ ದಿನಗಳಲ್ಲಿ ಜನಸೇವಕನಾಗಿಯೇ ಇರುತ್ತೇನೆ: ಅಭಯಚಂದ್ರ ಜೈನ್ -Vishwanews24

ಕೇರಳ ಚೆಂಡೆ,ನಾಸಿಕ್ ಬ್ಯಾಂಡ್ ಸೆಟ್, ಶ್ರೀ ಹನುಮಾನ್ , ಗೊರಿಲ್ಲಾ, ವಿವಿಧ ತಂಡಗಳಿಂದ ಕುಣಿತ ಭಜನೆ, ನೃತ್ಯ, ವೀರಗಾಸೆ ಹೀಗೆ ನಾನಾ ವೇಷ ಭೂಷಣಗಳೊಂದಿಗೆ ಮೆರವಣಿಗೆಯಲ್ಲಿಗಮನ ಸೆಳೆದವು.

ದ.ಕ. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಡಾ.ಆಶೀರ್ವಾದ್,ಕಲಶಾಭಿ ಷೇಕ ಸಮಿತಿ ಅಧ್ಯಕ್ಷ ರತ್ನಾಕರ ಬುಣ್ಣನ್, ಕಾರ್ಯಾಧ್ಯಕ್ಷ ಜಯಂತ್ ಕೋಟ್ಯಾನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಮ್ ಪ್ರಸಾದ್, ಹೊರಕಾಣಿಕೆ ಸಮಿತಿ ಸಂಚಾಲಕ ಸುರೇಶ್ ಅಂಚನ್ ಅಟ್ಲಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

ಅನಗತ್ಯವಾದ ಬಿಪಿಎಲ್‌ ಕಾರ್ಡ್‌ಗಳನ್ನು ‌ ಹೊಂದಿರುವವರು ವಾಪಾಸ್‌ ನೀಡಿ : ಸಿಎಂ ಬಿಎಸ್ ಯಡಿಯೂರಪ್ಪ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

2 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

2 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

2 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

3 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

7 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

7 hours ago