Featured

ಬೆಳ್ತಂಗಡಿ: ಯುವಕ ಆತ್ಮಹತ್ಯೆ  – vishwanews24

ಬೆಳ್ತಂಗಡಿ: ಯುವಕ ಆತ್ಮಹತ್ಯೆ

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಬಾಳೆಹಿತ್ತಿಲು ಎಂಬಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಬಾಳೆಹಿತ್ತಿಲು ನಿವಾಸಿ ಪುನೀತ್ ಅಲಿಯಾಸ್ ಪುರುಷೋತ್ತಮ್ ಗೌಡ ಮೃತಪಟ್ಟ ಯುವಕ. ಇವರು ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಬೆಳ್ತಂಗಡಿ ಶಾಖೆಯಲ್ಲಿ ಪಿಗ್ಮಿ ಸಂಗ್ರಹಕಾರರಾಗಿ (ಕಾರ್ಯನಿರ್ವಹಿಸುತ್ತಿದ್ದರು.

ಕೆಲಸಕ್ಕೆ ರಜೆ ಹಾಕಿದ್ದ ಪುನೀತ್, ದೀಪಾವಳಿ ಹಬ್ಬದ ಪ್ರಯುಕ್ತ ತಮ್ಮ ಸಹೋದರರು ಹಾಗೂ ಸಂಬಂಧಿಕರೊಂದಿಗೆ ಲವಲವಿಕೆಯಿಂದ ಮತ್ತು ಉತ್ಸಾಹದಿಂದಲೇ ಕಾಲ ಕಳೆದಿದ್ದರು. ಆದರೆ, ಬುಧವಾರ ರಾತ್ರಿ 9.30ರ ಸುಮಾರಿಗೆ ಏಕಾಏಕಿ ಮನೆಯ ಸಮೀಪದ ತೋಟಕ್ಕೆ ತೆರಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಯುವಕನ ಈ ನಿರ್ಧಾರಕ್ಕೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Vishwa News 24

Recent Posts

ಬೆಂಗಳೂರು ಮೆಟ್ರೋದ ಪಿಂಕ್ ಲೈನ್‌ಗೆ ಪ್ರಧಾನಿ ಮೋದಿ ಹಸಿರು ನಿಶಾನೆ – vishwanews24

ಬೆಂಗಳೂರು ಮೆಟ್ರೋದ ಪಿಂಕ್ ಲೈನ್‌ಗೆ ಪ್ರಧಾನಿ ಮೋದಿ ಹಸಿರು ನಿಶಾನೆ ; ಮೆಟ್ರೊದಲ್ಲಿ ಮುಖ್ಯಮಂತ್ರಿಗಳೊಂದಿಗೆ ಪ್ರಯಾಣ ರಾಜ್ಯಪಾಲರಾದ ಸುಧಾ ಯಾದವ್…

2 minutes ago

ಮಣಿಪಾಲ ವೇಶ್ಯಾವಾಟಿಕೆ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಪಶ್ಚಿಮ ಬಂಗಾಳದಲ್ಲಿ ಬಂಧನ – vishwanews24

ಮಣಿಪಾಲ ವೇಶ್ಯಾವಾಟಿಕೆ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಪಶ್ಚಿಮ ಬಂಗಾಳದಲ್ಲಿ ಬಂಧನ ಮಣಿಪಾಲ: ವೇಶ್ಯಾವಾಟಿಕೆ ನಡೆಸಲು ಪಶ್ಚಿಮ ಬಂಗಾಳದಿಂದ ಮಹಿಳೆಯರನ್ನು…

53 minutes ago

ಮಂಗಳೂರು: ಮಂತ್ರದೇವತೆ ಸನ್ನಿಧಿ ಶ್ರೀ  ಕ್ಷೇತ್ರ ಮಂದಾರಬೈಲು ನ.14ರಂದು ದೀಪಾಲಂಕಾರ ಸೇವೆ : Vishwanews24

ಮಂಗಳೂರು: ಮಂತ್ರದೇವತೆ ಸನ್ನಿಧಿ ಶ್ರೀ  ಕ್ಷೇತ್ರ ಮಂದಾರಬೈಲು ನ.14ರಂದು ದೀಪಾಲಂಕಾರ ಸೇವೆ  ಮಂಗಳೂರು: ಕೊಂಚಾಡಿ ದೇರೆಬೈಲ್‌ನ ಶ್ರೀ ಕ್ಷೇತ್ರ ಮಂದಾರಬೈಲು…

1 hour ago

ಕಾರವಾರ: ಚಮನ್ ಮೀನು ವಿಷಕಾರಿ ಅನಿಲ ದುರಂತಕ್ಕೆ ಐವರು ಮೀನುಗಾರರು ಬಲಿ;  ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ – vishwanews24

ಕಾರವಾರ: ಚಮನ್ ಮೀನು ವಿಷಕಾರಿ ಅನಿಲ ದುರಂತಕ್ಕೆ ಐವರು ಮೀನುಗಾರರು ಬಲಿ;  ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ಕಾರವಾರ : ಉತ್ತರ…

1 hour ago

ಮಂಗಳೂರು: ಕೊಂಕಣ ರೈಲ್ವೆ ವಿಲೀನಕ್ಕೆ ನಾಲ್ಕು ರಾಜ್ಯಗಳ ಒಪ್ಪಿಗೆ ಅಗತ್ಯ : ಸಚಿವ ಅಶ್ವಿನಿ ವೈಷ್ಣವ್ – vishwanews24

ಮಂಗಳೂರು: ಕೊಂಕಣ ರೈಲ್ವೆ ವಿಲೀನಕ್ಕೆ ನಾಲ್ಕು ರಾಜ್ಯಗಳ ಒಪ್ಪಿಗೆ ಅಗತ್ಯ : ಸಚಿವ ಅಶ್ವಿನಿ ವೈಷ್ಣವ್ ಮಂಗಳೂರು: ಕೊಂಕಣ ರೈಲ್ವೆ…

2 hours ago

ಅಡುಗೆ ಎಣ್ಣೆ ಮರುಬಳಕೆಗೆ ಕಡಿವಾಣ; ರಾಜ್ಯಾದ್ಯಂತ ಟ್ರೇಸಬಿಲಿಟಿ ಆ್ಯಪ್ ಜಾರಿ : ಸಚಿವ ಯು.ಟಿ. ಖಾದರ್ – vishwanews24

ಅಡುಗೆ ಎಣ್ಣೆ ಮರುಬಳಕೆಗೆ ಕಡಿವಾಣ; ರಾಜ್ಯಾದ್ಯಂತ ಟ್ರೇಸಬಿಲಿಟಿ ಆ್ಯಪ್ ಜಾರಿ : ಸಚಿವ ಯು.ಟಿ.ಖಾದರ್ ಬೆಂಗಳೂರು : ಹೋಟೆಲ್, ರೆಸ್ಟೋರೆಂಟ್…

2 hours ago