ಬೆಳ್ತಂಗಡಿ : ಯುವತಿಗೆ ಚೂರಿಯಿಂದ ಇರಿದು ಗಾಯಗೊಳಿಸಿರುವ ಘಟನೆ ಬೆಳ್ತಂಗಡಿಯ ಲಾಯಿಲ ಗ್ರಾಮದ ಪುತ್ರಬೈಲು ಗುರಿಂಗಾನದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಪೂಂಜಾಲಕಟ್ಟೆ ನಿವಾಸಿ ಶಮೀರ್ ಎಂದು ತಿಳಿದುಬಂದಿದೆ.
ಶಮೀರ್, ಯುವತಿಯನ್ನು ಸುಮಾರು 5 ವರ್ಷಗಳಿಂದ ಪ್ರೀತಿ ಸುತ್ತಿದ್ದು, ಮದುವೆಯಾಗಲು ಮನೆ ಬಿಟ್ಟು ಬರಲು ಒತ್ತಾಯಿಸುತ್ತಿದ್ದ. ಅದನ್ನು ಆಕೆ ತಿರಸ್ಕರಿಸಿದ್ದರಿಂದ ಕೋಪಗೊಂಡ ಪ್ರೇಮಿ ಮಂಗಳವಾರ ರಾತ್ರಿ 10.20ಕ್ಕೆ ಯುವತಿ ಮನೆಗೆ ನುಗ್ಗಿ ಆಕೆಗೆ ಚೂರಿಯಿಂದ ಇರಿದಿದ್ದಾನೆ. ಎಡ ಕೈ, ಬಲ ಕೈಗೆ ಮತ್ತು ಕುತ್ತಿಗೆಗೆ ಗಾಯವಾಗಿದೆ. ತತ್‌ಕ್ಷಣ ಮನೆಮಂದಿ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಯುವತಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ: 448, 324, 354, 504, 506, ಐ.ಪಿ.ಸಿ.ಯಡಿ ಪ್ರಕರಣ ದಾಖಲಿಸಲಾಗಿದೆ.
ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷ ತಮ್ಮ ಬೆಂಬಲಿಗರ ಜೊತೆ ಕಾಂಗ್ರೆಸ್ ಪಕ್ಷ ಸೇರ್ಪಡೆ -Vishwanews24
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…