Featured

ಬೆಳ್ತಂಗಡಿ : ಯುವತಿ ಆತ್ಮಹತ್ಯೆ – vishwanews24

ಬೆಳ್ತಂಗಡಿ : ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

ಬೆಳ್ತಂಗಡಿ : ಪುದುವೆಟ್ಟು ಗ್ರಾಮದ ಮಿಯಾರು ನಿವಾಸಿ ಯುವತಿಯೊಬ್ಬಳು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಸೆ. 9ರಂದು ಸಂಜೆಯ ವೇಳೆ ನಡೆದಿದೆ.

ಪುದುವೆಟ್ಟು ಗ್ರಾಮದ ಮಿಯಾರು ಕಲ್ಲಂಡ ಮನೆ ನಿವಾಸಿ ಅಣ್ಣಿ ಗೌಡ ಅವರ ಪುತ್ರಿ ಲಿಶ್ಮಿತ ಗೌಡ (20) ಮೃತರು ಎಂದು ಗುರುತಿಸಲಾಗಿದೆ. ಈಕೆ ನಡ ಸರಕಾರಿ ಕಾಲೇಜ್ ನಲ್ಲಿ ಕ್ಲರ್ಕ್ ಆಗಿ ಕೆಲಸ‌ಮಾಡುತ್ತಿದ್ದರು. ಅನಾರೋಗ್ಯ ಆತ್ಮಹತ್ಯೆಗೆ ಕಾರಣ ಎಂದು ತಿಳಿದುಬಂದಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿದು ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರ ಮುಷ್ಕರ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರ ಮುಷ್ಕರ ಉಡುಪಿ: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬ್ಯಾಂಕ್ ನೌಕರರ ಸಂಘಟನೆಗಳು…

35 minutes ago

ಉಡುಪಿ : ಗಣೇಶೋತ್ಸವ ಸಮಿತಿ ಸದಸ್ಯರ ಪೂರ್ವಭಾವಿ ಸಭೆ – vishwanews24

ಉಡುಪಿ : ಗಣೇಶೋತ್ಸವ ಸಮಿತಿ ಸದಸ್ಯರ ಪೂರ್ವಭಾವಿ ಸಭೆ ಉಡುಪಿ : ಟೌನ್ ಹಾಲ್‌ನಲ್ಲಿ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಜಂಟಿ…

44 minutes ago

ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ಗುಡ್‌ನ್ಯೂಸ್ : ಇನ್ಮುಂದೆ ವಾಟ್ಸಾಪ್‌ ಮೂಲಕ ಟಿಕೆಟ್‌ ಬುಕ್ಕಿಂಗ್‌ಗೆ ಅವಕಾಶ – vishwanews24

ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ಗುಡ್‌ನ್ಯೂಸ್ .. ಇನ್ಮುಂದೆ ವಾಟ್ಸಾಪ್‌ ಮೂಲಕ ಟಿಕೆಟ್‌ ಬುಕ್ಕಿಂಗ್‌ಗೆ ಅವಕಾಶ .. ವಾಟ್ಸಾಪ್​​ನಲ್ಲಿ ಟಿಕೆಟ್ ಬುಕಿಂಗ್‌ ಮಾಡುವುದು ಹೇಗೆ?…

1 hour ago

ಉಡುಪಿ: ಗೂಡ್ಸ್ ಟೆಂಪೋದಲ್ಲಿ ಮಕ್ಕಳ ಅಪಾಯಕಾರಿ ಪ್ರಯಾಣ ; ಕಾನೂನು ಕ್ರಮಕ್ಕೆ ಸಾರ್ವಜನಿಕರ ಆಗ್ರಹ- vishwanews24

ಉಡುಪಿ: ಗೂಡ್ಸ್ ಟೆಂಪೋದಲ್ಲಿ ಮಕ್ಕಳ ಅಪಾಯಕಾರಿ ಪ್ರಯಾಣ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಉಡುಪಿ: ಕಾಪುವಿನಿಂದ ಉಡುಪಿ ಕಡೆಗೆ ರಾಷ್ಟ್ರೀಯ…

2 hours ago

ಬ್ರಿಟಿಷರಿಂದ ಪಿಂಚಣಿ ಪಡೆಯುತ್ತಿದ್ದವರಿಂದ ನಾವು ದೇಶಭಕ್ತಿಯ ಪಾಠ ಕಲಿಯಬೇಕಾಗಿಲ್ಲ : ಪ್ರಿಯಾಂಕ್ ಖರ್ಗೆ ವಾಗ್ದಾಳಿ – vishwanews24

ಗಾಂಧೀಜಿ, ಪಟೇಲ್‌, ನೆಹರೂ, ಬೋಸ್‌ಗಿಂತ ಬಿಜೆಪಿಯವರು ದೊಡ್ಡವರೇ? : ಪ್ರಿಯಾಂಕ್‌ ಕಿಡಿ ಬೆಂಗಳೂರು: ರಾಷ್ಟ್ರಗೀತೆ ವಂದೇ ಮಾತರಂ ಗಾಯನ ಹಾಗೂ…

2 hours ago

ದ.ಕ. ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಗತವೈಭವ ತರುವುದೊಂದೇ ನನ್ನ ಉದ್ದೇಶ : ನೂತನ ಅಧ್ಯಕ್ಷ ಪದ್ಮರಾಜ್ ಆರ್ ಪೂಜಾರಿ – vishwanews24

ದ.ಕ. ಜಿಲ್ಲೆಯ 8ಕ್ಕೆ 8 ಕ್ಷೇತ್ರವನ್ನೂ ಗೆಲ್ಲಿಸುವ ಹೊಣೆಗಾರಿಕೆ ನನ್ನದು: ನೂತನ ಅಧ್ಯಕ್ಷ ಪದ್ಮರಾಜ್ ಆರ್ ಪೂಜಾರಿ ಮಂಗಳೂರು: ಈ…

2 hours ago