ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮಜಿಕುಡೇಲು ಎಂಬಲ್ಲಿನ ನಿವಾಸಿ ಸುಪ್ರೀತಾ(20) ಎಂಬಾಕೆ ಮಂಗಳವಾರ ನಸುಕಿನಿಂದ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನಿಡಲಾಗಿದೆ.
ದಿವಂಗತ ಶೀನಪ್ಪ ಎಂಬವರ ಮಗಳಾಗಿರುವ ಈಕೆ ಸೋಮವಾರ ರಾತ್ರಿ ಎಂದಿನಂತೆ ಮಲಗಿದ್ದವಳು ಮಂಗಳವಾರ ನಸುಕಿನ ವೇಳೆ ಕಾಣಿಸದೇ ಇದ್ದು, ಮೊಬೈಲ್ ಫೋನ್ ಕರೆಯೂ ಸ್ವೀಕರಿಸಿರಲಿಲ್ಲ. ಬಳಿಕ ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಆಕೆಯ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : 👇👇
ಹತ್ತನೇ ತರಗತಿಯ ವರೆಗೆ ಕಲಿತಿರುವ ಈಕೆ 4 ಅಡಿ 6 ಇಂಚು ಎತ್ತರವಿದ್ದು, ಸಪೂರ ಶರೀರ, ಉರುಟು ಮುಖ ವನ್ನು ಹೊಂದಿರುತ್ತಾಳೆ. ಕನ್ನಡ ತುಳು ಭಾಷೆಯನ್ನು ಮಾತನಾಡುತ್ತಾಳೆ. ಈಕೆಯ ಬಗ್ಗೆ ತಿಳಿದವರು ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕೆಂದು ಠಾಣಾಧಿಕಾರಿ ಸುತೇಶ್ ಎಸ್. ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…