Featured

ಬೆಳ್ತಂಗಡಿ : ವಿದ್ಯುತ್ ಕಾಮಗಾರಿ ವೇಳೆ ಶಾಕ್‌ ತಗುಲಿ ಕಂಬದಲ್ಲೇ ಸಿಬ್ಬಂದಿ ಮೃತ್ಯು -Vishwanews24

ಬೆಳ್ತಂಗಡಿ : ವಿದ್ಯುತ್ ಕಾಮಗಾರಿ ವೇಳೆ ಶಾಕ್‌ ತಗುಲಿ ಕಂಬದಲ್ಲೇ ಸಿಬ್ಬಂದಿ ಮೃತ್ಯು -Vishwanews24

ಬೆಳ್ತಂಗಡಿ: ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ವಿದ್ಯುತ್ ಶಾಕ್ ತಗುಲಿ ಓರ್ವ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಾಯರ್ತಡ್ಕ ಕಳೆಂಜ ಬಳಿಯ ಶಾಲೆತ್ತಡ್ಕ ಜಂಕ್ಷನ್‌ನಲ್ಲಿ ನಡೆದಿದೆ.

ಮೂಡುಬಿದ್ರೆಯ ಖಾಸಗಿ ವಿದ್ಯುತ್ ಗುತ್ತಿಗೆದಾರ ಸಂಸ್ಥೆಯ ಸಿಬ್ಬಂದಿ ಪ್ರತಾಪ್ ಮೂಡುಬಿದ್ರೆ (20) ಮೃತಪಟ್ಟವರು.

ಇನ್ನು ಪ್ರತಾಪ್ ವಿದ್ಯುತ್ ಅವಘಡದಿಂದ ಕಂಬದಲ್ಲೇ ಮೃತಪಟ್ಟಿದ್ದು, ಜೊತೆಗಿದ್ದ ನಾಗಪ್ಪ ಮೂಡುಬಿದ್ರೆ ಹಾಗೂ ಕಿಶೋರ್ ಮೂಡುಬಿದ್ರೆ ಇವರುಗಳಿಗೆ ಗಾಯಗಳಾಗಿವೆ.

ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕೆಲಸ ನಡೆಯುತ್ತಿತ್ತು. ಈ ವೇಳೆ ವಿದ್ಯುತ್ ಕಂಬದಲ್ಲಿ ಪ್ರತಾಪ್ ಕೆಲಸ ನಿರ್ವಹಿಸುತ್ತಿದ್ದರು. ಆಗ ವಿದ್ಯುತ್ ತಂತಿಯಲ್ಲಿ ವಿದ್ಯುತ್ ಪ್ರವಹಿಸಿದ್ದರಿಂದ ಪ್ರತಾಪ್ ಕಂಬದಲ್ಲೇ ಮೃತಪಟ್ಟಿದ್ದಾರೆ.

Vishwa News 24

Recent Posts

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

59 seconds ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

15 minutes ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

20 minutes ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

23 minutes ago

ಉಡುಪಿ:  ಅ. 17 ರಂದು ನೇರ ಸಂದರ್ಶನ – vishwanews24

 ಉಡುಪಿ:  ಅ. 17 ರಂದು ನೇರ ಸಂದರ್ಶನ  ಉಡುಪಿ: ನಗರದ ಗ್ರೋಸ್ಪೆöÊರ್ ಗ್ರೂಪ್, ಎರಡನೇ ಮಹಡಿ, ಕೈಗಾರಿಕಾ ಸಹಕಾರ ಸಂಘ,…

26 minutes ago

ಗೃಹಜ್ಯೋತಿ ಯೋಜನೆಯ  ದಾಖಲೆ ಮರುಪರಿಶೀಲನಾ ಪ್ರಕ್ರಿಯೆ ಅ. 31 ರ ವಿಸ್ತರಣೆ  : ರಮೇಶ್ ಕಾಂಚನ್ – vishwanews24

ಗೃಹಜ್ಯೋತಿ ಯೋಜನೆಯ  ದಾಖಲೆ ಮರುಪರಿಶೀಲನಾ ಪ್ರಕ್ರಿಯೆ ಅ. 31 ರ ವಿಸ್ತರಣೆ  : ರಮೇಶ್ ಕಾಂಚನ್  ಉಡುಪಿ: ರಾಜ್ಯ ಸರ್ಕಾರದ…

28 minutes ago