Featured

ಬೆಳ್ತಂಗಡಿ : ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಕಾಮಗಾರಿ ಶಿಲಾನ್ಯಾಸ ಹಾಗೂ ಲೋಕಾರ್ಪಣೆ ಹಿನ್ನೆಲೆ ಕ್ಷೇತ್ರಕ್ಕೆ ಆಗಮಿಸಿದ ಸಚಿವರಾದ ಜೆ.ಸಿ.ಮಾಧುಸ್ವಾಮಿ -Vishwanews24

ಬೆಳ್ತಂಗಡಿ : ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಕಾಮಗಾರಿ ಶಿಲಾನ್ಯಾಸ ಹಾಗೂ ಲೋಕಾರ್ಪಣೆ ಹಿನ್ನೆಲೆ ಕ್ಷೇತ್ರಕ್ಕೆ ಆಗಮಿಸಿದ ಸಚಿವರಾದ ಜೆ.ಸಿ.ಮಾಧುಸ್ವಾಮಿ -Vishwanews24

ಬೆಳ್ತಂಗಡಿ: ರಾಜ್ಯದ ಸಣ್ಣ ನೀರಾವರಿ ಇಲಾಖೆ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ಶನಿವಾರ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಕಾಮಗಾರಿ ಶಿಲಾನ್ಯಾಸ ಹಾಗೂ ಲೋಕಾರ್ಪಣೆ ಹಿನ್ನೆಲೆ ಕ್ಷೇತ್ರಕ್ಕೆ ಆಗಮಿಸಿದ್ದಾರೆ.

ಮಾರ್ಗ ಮಧ್ಯ ಶಾಸಕ‌ ಹರೀಶ್ ಪೂಂಜ ಅವರ ಶ್ರಮಿಕ ಕಚೇರಿಗೆ ಭೇಟಿ ನೀಡಿದರು. ಇದೇ ವೇಳೆ ಶಾಸಕರು ಸಚಿವರನ್ನು ಬರಮಾಡಿಕೊಂಡರು. ಈವೇಳೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಜಿ.ಪಂ.‌ ಸದಸ್ಯರು, ಪ.ಪಂ. ನಉಪಾಧ್ಯಕ್ಷ ಜಯಾನಂದ ಗೌಡ, ಸದಸ್ಯರು, ಬಿಜೆಪಿ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಭೇಟಿ ನೀಡುವ ಸಲುವಾಗಿ ಸನ್ನಿಧಾನಕ್ಕೆ ತೆರಳಿದರು. ಮಂಜುನಾಥ ಸ್ವಾಮಿ ದರ್ಶನ ಪಡೆದು, ಧರ್ಮಾಧಿಕಾರಿ ಡಾ.ಡಿ.ವೇರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಲಿರುವ ಅವರು ವಿವಿಧ ಕಾಮಗಾರಿ ಉದ್ಘಾಟನೆ, ಶಿಲಾನ್ಯಾಸ ನೆರವೇರಿಸುವರು.
ಚಿನ್ನದ ಸರ ಕಳ್ಳತನವಾಗಿದೆ ಎಂದ ಅಜ್ಜಿ:ಪೊಲೀಸರ ತನಿಖೆಯ ವೇಳೆ ಬಯಲಾಯ್ತು ಬೆಚ್ಚಿ ಬೀಳುವ ರಹಸ್ಯ

ಬೆಳಗ್ಗೆ 10.30 ಕ್ಕೆ ನಿಟ್ಟಡೆ ಗ್ರಾಮದ ಕುಕ್ಕುಜೊಟ್ಟು ಕಿಂಡಿ ಆಣೆಕಟ್ಟು ಕಾಮಗಾರಿ ಉದ್ಘಾಟನೆ ನೆರವೇರಿಸುವರು. ಅಪರಾಹ್ನ 2:30ಕ್ಕೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ಸಚಿವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.

ಸಂಜೆ 4 ಗಂಟೆಗೆ ಕಲ್ಮಂಜ ಗ್ರಾಮದ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ, ಬಳಿ ನಿರ್ಮಾಣಗೊಳ್ಳಲಿರುವ ಸೇತುವೆ ಸಹಿತ ಅಣೆಕಟ್ಟು ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸುವರು.ಈ ವೇಳೆ ಸಚಿವ ಎಸ್.ಅಂಗಾರ ಅವರಿಗೂ ಅಭಿನಂದನೆ ನಡೆಯಲಿದೆ.

http://ಕಾರ್ಕಳ: ಬಸ್ಸಿನಲ್ಲಿ ಯುವತಿಯರೊಂದಿಗೆ ಅಸಭ್ಯ ವರ್ತನೆ ಮಾಡುತ್ತಿದ್ದಆರೋಪ – ಬಸ್‌ ಕಂಡಕ್ಟರ್‌ಗೆ ತಂಡದಿಂದ ಹಲ್ಲೆ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

8 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

8 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

8 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

8 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

13 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

13 hours ago