Featured

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು – vishwanews24

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪಿಯುಸಿ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ನಡೆದಿದೆ.

ಮಿತ್ತಬಾಗಿಲು ಕೋಡಿ ನಿವಾಸಿ ಪಿಯುಸಿ ವಿದ್ಯಾರ್ಥಿನಿ  ಋಶ್ವಿ  (17) ವಿಷ ಸೇವಿಸಿ ಮೃತಪಟ್ಟವಳು. ಋತ್ವಿ ಬೆಳ್ತಂಗಡಿಯ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. 2 ದಿನಗಳ ಹಿಂದೆ ಈಕೆ ವಿಷ ಸೇವಿಸಿದ್ದಳು. ಪರಿಣಾಮ ಆಕೆಯ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಆದ್ದರಿಂದ ಆಕೆಯನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಋತ್ವಿ ಮೃತಪಟ್ಟಿದ್ದಾಳೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

3 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago