ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪಿಯುಸಿ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ನಡೆದಿದೆ.
ಮಿತ್ತಬಾಗಿಲು ಕೋಡಿ ನಿವಾಸಿ ಪಿಯುಸಿ ವಿದ್ಯಾರ್ಥಿನಿ ಋಶ್ವಿ (17) ವಿಷ ಸೇವಿಸಿ ಮೃತಪಟ್ಟವಳು. ಋತ್ವಿ ಬೆಳ್ತಂಗಡಿಯ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. 2 ದಿನಗಳ ಹಿಂದೆ ಈಕೆ ವಿಷ ಸೇವಿಸಿದ್ದಳು. ಪರಿಣಾಮ ಆಕೆಯ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಆದ್ದರಿಂದ ಆಕೆಯನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಋತ್ವಿ ಮೃತಪಟ್ಟಿದ್ದಾಳೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…