ಬೆಳ್ತಂಗಡಿ,: ಶಾಸಕ ಹರೀಶ್ ಪೂಂಜಾ ಅವರ ನಿದರ್ಶನದ ಮೇರೆಗೆ ಅರಣ್ಯ ಸಂಚಾರಿ ದಳದ ಮಹಿಳಾ ಅಧಿಕಾರಿಯೊಬ್ಬರನ್ನು ಇಲ್ಲಿಂದ ಬೀದರ್‌ಗೆ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಶಾಸಕರು ಮರಗಳ್ಳರಿಗೆ ಬೆಂಬಲಿಸಿ ದ್ವೇಷದಿಂದ ವರ್ಗ ಮಾಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಅರಣ್ಯ ಸಂಚಾರಿದಳದ ಪ್ರಭಾರ ಅಧಿಕಾರಿ ಸಂಧ್ಯಾ ಸಚಿನ್ ಆರೋಪಿಸಿದ್ದಾರೆ.
ಸಂಧ್ಯಾ ಸಚಿನ್ ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿ ಹರೀಶ್ ಪೂಂಜಾ ಪತ್ರ ಬರೆದಿದ್ದಾರೆ ಎನ್ನಲಾಗಿದ್ದು, ಹರೀಶ್ ಪೂಂಜಾ ಪತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿ ಹಾಕಿದ್ದು, ಸದ್ಯ ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿಗೆ ಹರೀಶ್ ಪೂಂಜಾ ಬರೆದಿರುವ ಪತ್ರ ವೈರಲ್ ಆಗಿದೆ.
ಇನ್ನು ತಮಗೆ ನ್ಯಾಯ ಒದಿಗಿಸಿಕೊಡಿ ಎಂದು ಬೆಳ್ತಂಗಡಿ ನಾರಾಯಣ ಗುರು ಸ್ವಾಮಿ ಸೇವಾ ಸಂಘಕ್ಕೆ ಮಹಿಳಾ ಅಧಿಕಾರಿ ಪತ್ರ ಬರೆದಿದ್ದು, ವೈಯಕ್ತಿಕ ದ್ವೇಷದಿಂದ ಏಕಪಕ್ಷೀಯ ಆದೇಶ ಎಂದು ಆರೋಪಿಸಿದ್ದಾರೆ.
ಬೆಳ್ತಂಗಡಿಯ ಅಕ್ರಮ ಮರ ಸಾಗಾಟಗಾರರ ಮರಮಟ್ಟು, ವಾಹನ ವಶಪಡಿಸಿಕೊಂಡ ಕಾರಣ ಶಾಸಕರು ಕೋಪಗೊಂಡು ನನ್ನಲ್ಲಿ ವೈಯಕ್ತಿಕ ದ್ವೇಷ ಹಗೆತನ ಸಾಧಿಸಿದ್ದಾರೆ ಎಂದು ಆರೋಪಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…